ಕುಕ್ಕೆ ಸುಬ್ರಹ್ಮಣ್ಯ ಸ್ವಾಮಿಯನ್ನು ನೆನೆದು‌ ಇಂದಿನ ನಿಮ್ಮ ರಾಶಿಫಲ ತಿಳಿಯಿರಿ..

ಶ್ರೀ ಅಂಬಾಭವಾನಿ ಜ್ಯೋತಿಷ್ಯ ಶಾಸ್ತ್ರಂ.. ಪ್ರಧಾನ ಮಾಂತ್ರಿಕರು ರಾಘವೇಂದ್ರ ಭಟ್.. 94480 01466, 45 ವರ್ಷಗಳ ಅನುಭವ, ನಿಮ್ಮ ಸಮಸ್ಯೆಗಳಾದ ವಿದ್ಯೆ, ಉದ್ಯೋಗ, ವ್ಯಾಪಾರ, ಶತ್ರುಕಾಟ, ಪ್ರೀತಿಯಲ್ಲಿ ನಂಬಿ ಮೋಸ, ಸ್ತ್ರೀ ಪುರುಷ ವಶೀಕರಣ, ಮಾಟ ಮಂತ್ರ ನಿವಾರಣೆ, ಆರೋಗ್ಯ ಹಣಕಾಸು, ಮದುವೆ, ಸಂತಾನ, ಪ್ರೇಮ ವಿವಾಹ ಇತ್ಯಾದಿ ಏನೇ ಸಮಸ್ಯೆ ಇದ್ದರೂ ಫೋನ್ ಮೂಲಕ ಕೇವಲ 2 ದಿನದಲ್ಲಿ ಶಾಶ್ವತ ಪರಿಹಾರ.. ಕರೆ ಮಾಡಿ 94480 01466

ಕಟಕ ರಾಶಿ.. ಇಂದಿನ ದಿನ ಹಣಕಾಸು ವಿಚಾರದಲ್ಲಿ ನಷ್ಟ, ಶುಭ ಕಾರ್ಯಗಳಲ್ಲಿ ಭಾಗಿ, ಕುಟುಂಬ ಸೌಖ್ಯ, ಅನಾವಶ್ಯಕ ಖರ್ಚು, ಪರಸ್ಥಳ ವಾಸ, ನಾನಾ ರೀತಿಯ ಚಿಂತೆ, ವಿದ್ಯೆಯಲ್ಲಿ ಹೆಚ್ಚಿನ ಆಸಕ್ತಿ.ಏನೇ ಸಮಸ್ಯೆ ಇದ್ದರೂ ಫೋನ್ ಮೂಲಕ ಕೇವಲ 2 ದಿನದಲ್ಲಿ ಶಾಶ್ವತ ಪರಿಹಾರ.. ಕರೆ ಮಾಡಿ 94480 01466

ಮಿಥುನ‌ ರಾಶಿ.. ಇಂದಿನ ದಿನ ಮಕ್ಕಳಿಂದ ಶುಭ ಸುದ್ದಿ, ವಾಹನದಿಂದ ಅಧಿಕ ಖರ್ಚು, ಶತ್ರು ಬಾಧೆ, ವ್ಯಾಪಾರದಲ್ಲಿ ಅನುಕೂಲ, ಕೃಷಿಕರಿಗೆ ಅಲ್ಪ ಲಾಭ, ವೈದ್ಯಕೀಯ ಕ್ಷೇತ್ರದವರಿಗೆ ಲಾಭ, ಸ್ತ್ರೀಯರಿಗೆ ಉತ್ತಮ ಫಲ.ಏನೇ ಸಮಸ್ಯೆ ಇದ್ದರೂ ಫೋನ್ ಮೂಲಕ ಕೇವಲ 2 ದಿನದಲ್ಲಿ ಶಾಶ್ವತ ಪರಿಹಾರ.. ಕರೆ ಮಾಡಿ 94480 01466

ವೃಷಭ‌ ರಾಶಿ.. ಇಂದಿನ ದಿನ ಕೋರ್ಟ್ ಕೇಸ್‍ಗಳಲ್ಲಿ ವಿಳಂಬ, ರಿಯಾಯಿತಿ ವಸ್ತುಗಳಿಗೆ ಬೇಡಿಕೆ, ಅಧಿಕ ಖರ್ಚು, ಷೇರು ವ್ಯವಹಾರದಲ್ಲಿ ಲಾಭ, ದುಷ್ಟರಿಂದ ತೊಂದರೆ.ಏನೇ ಸಮಸ್ಯೆ ಇದ್ದರೂ ಫೋನ್ ಮೂಲಕ ಕೇವಲ 2 ದಿನದಲ್ಲಿ ಶಾಶ್ವತ ಪರಿಹಾರ.. ಕರೆ ಮಾಡಿ 94480 01466

ಮೇಷ ರಾಶಿ.. ಇಂದಿನ ದಿನ ನೂತನ ವಸ್ತುಗಳ ಖರೀದಿ, ಪ್ರಯತ್ನದಿಂದ ಕಾರ್ಯ ಸಿದ್ಧಿ, ಮನಸ್ಸಿಗೆ ನೆಮ್ಮದಿ, ಯಂತ್ರೋಪಕರಣಗಳಿಂದ ಲಾಭ, ಮಿತ್ರರ ಭೇಟಿ, ಗಣ್ಯ ವ್ಯಕ್ತಿಗಳ ಪರಿಚಯ. ಏನೇ ಸಮಸ್ಯೆ ಇದ್ದರೂ ಫೋನ್ ಮೂಲಕ ಕೇವಲ 2 ದಿನದಲ್ಲಿ ಶಾಶ್ವತ ಪರಿಹಾರ.. ಕರೆ ಮಾಡಿ 94480 01466

ವೃಶ್ಚಿಕ‌ ರಾಶಿ.. ಇಂದಿನ ದಿನ ಕಾರ್ಯ ಸಾಧನೆ, ಪ್ರಯಾಣದಲ್ಲಿ ಅಡೆತಡೆ, ಮಾನಸಿಕ ವ್ಯಥೆ, ಅಲ್ಪ ಪ್ರಗತಿ, ಶೀತ ಸಂಬಂಧಿತ ರೋಗ, ಅಧಿಕಾರಿಗಳಲ್ಲಿ ಭಿನ್ನಾಭಿಪ್ರಾಯ, ಅತಿಯಾದ ನಿದ್ರೆ, ಋಣ ಬಾಧೆ.ಏನೇ ಸಮಸ್ಯೆ ಇದ್ದರೂ ಫೋನ್ ಮೂಲಕ ಕೇವಲ 2 ದಿನದಲ್ಲಿ ಶಾಶ್ವತ ಪರಿಹಾರ.. ಕರೆ ಮಾಡಿ 94480 01466

ತುಲಾ ರಾಶಿ.. ಇಂದಿನ ದಿನ ಹೊಸ ವ್ಯವಹಾರಗಳಲ್ಲಿ ಆಸಕ್ತಿ, ಆರೋಗ್ಯದಲ್ಲಿ ಚೇತರಿಕೆ, ತೀರ್ಥಯಾತ್ರೆ ದರ್ಶನ, ಧನ ನಷ್ಟ, ಉನ್ನತ ವಿದ್ಯಾಭ್ಯಾಸ, ವಿದೇಶ ಪ್ರಯಾಣ, ಮಾನಸಿಕ ನೆಮ್ಮದಿ.ಏನೇ ಸಮಸ್ಯೆ ಇದ್ದರೂ ಫೋನ್ ಮೂಲಕ ಕೇವಲ 2 ದಿನದಲ್ಲಿ ಶಾಶ್ವತ ಪರಿಹಾರ.. ಕರೆ ಮಾಡಿ 94480 01466

ಕನ್ಯಾ‌ ರಾಶಿ.. ಇಂದಿನ ದಿನ ಭೂ ಲಾಭ, ಸತ್ಕಾರ್ಯದಲ್ಲಿ ಆಸಕ್ತಿ, ನಂಬಿಕಸ್ಥರಿಂದ ಮೋಸ, ಆಲಸ್ಯ ಮನೋಭಾವ, ಅಕಾಲ ಭೋಜನ, ಅಧಿಕಾರಿಗಳಲ್ಲಿ ಕಲಹ, ಸಾಮಾನ್ಯ ನೆಮ್ಮದಿಗೆ ಭಂಗ.ಏನೇ ಸಮಸ್ಯೆ ಇದ್ದರೂ ಫೋನ್ ಮೂಲಕ ಕೇವಲ 2 ದಿನದಲ್ಲಿ ಶಾಶ್ವತ ಪರಿಹಾರ.. ಕರೆ ಮಾಡಿ 94480 01466

ಸಿಂಹ ರಾಶಿ.. ಇಂದಿನ ದಿನ ಗೆಳೆಯರಿಂದ ದುರ್ಘಟನೆ, ಕೆಲಸ ಕಾರ್ಯಗಳಲ್ಲಿ ಜಯ, ಮನಃಕ್ಲೇಷ, ಯತ್ನ ಕಾರ್ಯದಲ್ಲಿ ಜಯ, ಆರ್ಥಿಕ ಪರಿಸ್ಥಿತಿ ಚೇತರಿಕೆ.ಏನೇ ಸಮಸ್ಯೆ ಇದ್ದರೂ ಫೋನ್ ಮೂಲಕ ಕೇವಲ 2 ದಿನದಲ್ಲಿ ಶಾಶ್ವತ ಪರಿಹಾರ.. ಕರೆ ಮಾಡಿ 94480 01466

ಮೀನ‌ ರಾಶಿ.. ಇಂದಿನ ದಿನ ಪ್ರೀತಿ ಸಮಾಗಮ, ಮಾತೃವಿನಿಂದ ಲಾಭ, ಚಿನ್ನಾಭರಣ ಪ್ರಾಪ್ತಿ, ಧನ ಲಾಭ, ಹಿತ ಶತ್ರುಗಳಿಂದ ತೊಂದರೆ, ಯಾರನ್ನೂ ಹೆಚ್ಚು ನಂಬಬೇಡಿ, ಚಂಚಲ ಮನಸ್ಸು.ಏನೇ ಸಮಸ್ಯೆ ಇದ್ದರೂ ಫೋನ್ ಮೂಲಕ ಕೇವಲ 2 ದಿನದಲ್ಲಿ ಶಾಶ್ವತ ಪರಿಹಾರ.. ಕರೆ ಮಾಡಿ 94480 01466

ಕುಂಭ ರಾಶಿ.. ಇಂದಿನ ದಿನ ಅನಿರೀಕ್ಷಿತ ದ್ರವ್ಯ ಲಾಭ, ಕೃಷಿಯಲ್ಲಿ ಲಾಭ, ವ್ಯಾಸಂಗಕ್ಕೆ ತೊಂದರೆ, ಮಾತಿನ ಚಕಮಕಿ, ಆಹಾರ ಸೇವನೆಯಲ್ಲಿ ಎಚ್ಚರಿಕೆ, ಉದರ ಬಾಧೆ, ಅತಿಯಾದ ಪ್ರಯಾಣ, ಬಾಕಿ ವಸೂಲಿ.ಏನೇ ಸಮಸ್ಯೆ ಇದ್ದರೂ ಫೋನ್ ಮೂಲಕ ಕೇವಲ 2 ದಿನದಲ್ಲಿ ಶಾಶ್ವತ ಪರಿಹಾರ.. ಕರೆ ಮಾಡಿ 94480 01466

ಮಕರ ರಾಶಿ.. ಇಂದಿನ ದಿನ ಮಾಡಿದ ಕಾರ್ಯಗಳಲ್ಲಿ ಪ್ರಗತಿ, ರೋಗ ಬಾಧೆ, ದ್ರವ್ಯ ಲಾಭ, ವಿದೇಶ ಪ್ರಯಾಣ, ರಿಯಲ್ ಎಸ್ಟೇಟ್‍ನವರಿಗೆ ಲಾಭ, ಆದಾಯಕ್ಕಿಂತ ಖರ್ಚು ಹೆಚ್ಚು.ಏನೇ ಸಮಸ್ಯೆ ಇದ್ದರೂ ಫೋನ್ ಮೂಲಕ ಕೇವಲ 2 ದಿನದಲ್ಲಿ ಶಾಶ್ವತ ಪರಿಹಾರ.. ಕರೆ ಮಾಡಿ 94480 01466

ಧನಸ್ಸು ರಾಶಿ.. ಇಂದಿನ ದಿನ ಸ್ಥಿರಾಸ್ತಿ ಖರೀದಿ, ಅನ್ಯರಲ್ಲಿ ವೈಮನಸ್ಸು, ಅಧಿಕ ಖರ್ಚು, ಸ್ತ್ರೀಯರಿಗೆ ಲಾಭ, ಪರರ ಧನ ಪ್ರಾಪ್ತಿ, ಕುಲದೇವರ ದರ್ಶನ ಮಾಡಿ, ದಾಯಾದಿಗಳ ಕಲಹ, ವಿವಾಹಕ್ಕೆ ಅಡೆತಡೆ.ಏನೇ ಸಮಸ್ಯೆ ಇದ್ದರೂ ಫೋನ್ ಮೂಲಕ ಕೇವಲ 2 ದಿನದಲ್ಲಿ ಶಾಶ್ವತ ಪರಿಹಾರ.. ಕರೆ ಮಾಡಿ 94480 01466