ಈ ರಾಶಿಯ ಜನರು ಅತಿ ಹೆಚ್ಚು ಸುಳ್ಳು ಹೇಳುವರು..

ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ಪಂಡಿತ್ ಶ್ರೀ ರಾಘವೇಂದ್ರ ಭಟ್, ಶ್ರೀ ಅಂಬಾ ಭವಾನಿ ದೈವ ಶಕ್ತಿ ಜ್ಯೋತಿಷ್ಯರು.. ಮೊ.9845642321 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ‌ ಉಲ್ಭಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮಾಡಿಕೊಡುತ್ತಾರೆ.. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮ ಜಾತಕ.. ಫೋಟೋ ಹಸ್ತ ಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ.. 9845642321 ನಿಮ್ಮ ಸಮಸ್ಯೆಗಳಾದ ಆರೋಗ್ಯ ಸಂತಾನ ಸಾಲದ ತೊಂದರೆ ಪ್ರೀತಿಯಲ್ಲಿ ನಂಬಿ ಮೋಸ.. ವಿವಾಹ ಉದ್ಯೋಗದಲ್ಲಿ ತೊಂದರೆ ಸತಿ ಪತಿ ವಿಚಾರ ಜನರ ದೃಷ್ಟಿಯಿಂದ ಮನೆಯಲ್ಲಿ ಆಗುವ ತೊಂದರೆ ಹಣಕಾಸಿನ ತೊಂದರೆ ಸ್ತ್ರೀ ಪುರುಷ ವಶೀಕರಣ ಇನ್ನೂ ಅನೇಕ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ ಅಷ್ಟಮಂಡಲ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಗಳಿಗೆ ಶಾಶ್ವತ ಪರಿಹಾರ ಪಡೆದುಕೊಳ್ಳಿ.. 9845642321

ಈ ಜಗತ್ತಿನಲ್ಲಿ ಒಳ್ಳೆಯದು ಅಂತ ಇದ್ಮೇಲೆ ಕೆಟ್ಟದ್ದು ಅನ್ನೋದು ಸಹ ಇರುತ್ತದೆ. ಪ್ರಾಮಾಣಿಕರು ಮತ್ತು ಸತ್ಯವಂತರ ನಡುವೆ ಸುಳ್ಳು, ಮೋಸ ಮಾಡುವ ಜನರು ಸಹ ಇರುತ್ತಾರೆ. ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ಕೆಲವು ರಾಶಿಚಕ್ರ ಚಿಹ್ನೆಗಳ ಜನರು ಹೆಚ್ಚು ಸುಳ್ಳುಗಳನ್ನು ಹೇಳುತ್ತಾರೆ. ಈ ರಾಶಿಯ ಜನರು ಸಣ್ಣ ವಿಚಾರಗಳಿಗೂ ಸುಳ್ಳು ಹೇಳುವುದನ್ನ ಅಭ್ಯಾಸ ಮಾಡಿಕೊಂಡಿರುತ್ತಾರೆ. ನಿಮ್ಮ ಎಲ್ಲಾ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ ಅಷ್ಟಮಂಡಲ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಗಳಿಗೆ ಶಾಶ್ವತ ಪರಿಹಾರ ಪಡೆದುಕೊಳ್ಳಿ.. 9845642321

ಕಟಕ.. ಕರ್ಕಾಟಕ ರಾಶಿಯವರು ಸುಳ್ಳು ಹೇಳುವ ರಾಶಿಯವರಲ್ಲಿ ಮೊದಲಿಗರು. ತಮ್ಮ ತಪ್ಪುಗಳನ್ನು ಮರೆ ಮಾಡಲು ಸುಳ್ಳನ್ನು ಅಸ್ತ್ರವನ್ನಾಗಿ ಬಳಸಿಕೊಳ್ಳುತ್ತಾರೆ. ಯಾವುದೇ ವಿಷಯವನ್ನು ನೇರವಾಗಿ ಹೇಳುವ ಬದಲು ಸುತ್ತಿ ಬಳಸಿ ಹೇಳುತ್ತಾರೆ. ನಿಮ್ಮ ಎಲ್ಲಾ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ ಅಷ್ಟಮಂಡಲ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಗಳಿಗೆ ಶಾಶ್ವತ ಪರಿಹಾರ ಪಡೆದುಕೊಳ್ಳಿ.. 9845642321

ಸಿಂಹ.. ಸಿಂಹ ರಾಶಿಯವರು ಜನರನ್ನು ಆಕರ್ಷಿಸಲು ಸುಳ್ಳು ಹೇಳುತ್ತಾರೆ. ತಮ್ಮ ದೊಡ್ಡಸ್ತಿಕೆ ತೋರಿಸಿಕೊಳ್ಳಲು ಸುಳ್ಳು ಹೇಳುತ್ತಾರೆ. ಈ ರಾಶಿಯವರು ಸುಳ್ಳು ಹೇಳುವಾಗ ಎದುರಿನವರ ಕಣ್ಣುಗಳನ್ನು ನೇರವಾಗಿ ನೋಡಲ್ಲ. ನಿಮ್ಮ ಎಲ್ಲಾ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ ಅಷ್ಟಮಂಡಲ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಗಳಿಗೆ ಶಾಶ್ವತ ಪರಿಹಾರ ಪಡೆದುಕೊಳ್ಳಿ.. 9845642321

ಮಿಥುನ.. ಮಿಥುನ ರಾಶಿಯವರು ಸುಳ್ಳುಗಳನ್ನು ಹೇಳುವ ಶೈಲಿಯನ್ನ ವಿಶೇಷವಾಗಿ ರೂಢಿಸಿಕೊಂಡಿರುತ್ತಾರೆ. ತಮ್ಮ ಘನತೆ, ಗೌರವ ಕಳೆದುಕೊಳ್ಳುವ ಭಯದಿಂದ ಈ ರಾಶಿಯವರು ಹೆಚ್ಚು ಸುಳ್ಳು ಹೇಳುತ್ತಾರೆ ಎಂದು ಜ್ಯೋತಿಷ್ಯ ಶಾಸ್ತ್ರ ಹೇಳುತ್ತದೆ. ನಿಮ್ಮ ಎಲ್ಲಾ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ ಅಷ್ಟಮಂಡಲ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಗಳಿಗೆ ಶಾಶ್ವತ ಪರಿಹಾರ ಪಡೆದುಕೊಳ್ಳಿ.. 9845642321

ವೃಶ್ಚಿಕ.. ವೃಶ್ಚಿಕ ರಾಶಿಯವರು ಕೂಡ ಸುಳ್ಳನ್ನು ಬಹಳ ಸುಲಭವಾಗಿ ಹೇಳುತ್ತಾರೆ. ತಮ್ಮ ಕೆಲಸಗಳನ್ನು ಮಾಡಿಕೊಳ್ಳಲು ಸಮಯ ಸಿಕ್ಕಾಗ ಸುಳ್ಳು ಹೇಳುತ್ತಿರುತ್ತಾರೆ. ಈ ರಾಶಿಯವರು ಸುಳ್ಳು ಕತೆಗಳನ್ನು ಹೇಳುತ್ತಾರೆ. ನಿಮ್ಮ ಎಲ್ಲಾ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ ಅಷ್ಟಮಂಡಲ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಗಳಿಗೆ ಶಾಶ್ವತ ಪರಿಹಾರ ಪಡೆದುಕೊಳ್ಳಿ.. 9845642321

ತುಲಾ.. ತುಲಾ ರಾಶಿಯವರು ಸಹ ಸುಳ್ಳು ಹೇಳುತ್ತಾರೆ. ತಮ್ಮನ್ನು ರಕ್ಷಿಸಿಕೊಳ್ಳುವ ಉದ್ದೇಶದಿಂದ ಸುಳ್ಳು ಹೇಳುತ್ತಾರೆ. ಸಮಸ್ಯೆಗಳಿಂದ ಹೊರ ಬರಲು ಸತ್ಯವನ್ನು ತಿರುಚುವ ಕೆಲಸ ಮಾಡುತ್ತಾರೆ. ನಿಮ್ಮ ಎಲ್ಲಾ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ ಅಷ್ಟಮಂಡಲ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಗಳಿಗೆ ಶಾಶ್ವತ ಪರಿಹಾರ ಪಡೆದುಕೊಳ್ಳಿ.. 9845642321