ಇನ್ನು ಕೇವಲ ಎರಡೇ ದಿನ..‌ಈ ರಾಶಿಗಳ ಮೇಲೆ ಹಣದ ಮಳೆ ಹರಿಸಲಿದ್ದಾನೆ ಸೂರ್ಯ ದೇವ.. ಇದು ಅದೃಷ್ಟ.

ಓಂ ಶ್ರೀ ಜಗನ್ಮಾತಾ ಚಾಮುಂಡೇಶ್ವರಿ ಜ್ಯೋತಿಷ್ಯಂ.. ಪಂಡಿತ್ ಶ್ರೀನಿವಾಸ್ ಭಟ್ ಗುರೂಜಿ.. 20 ವರ್ಷಗಳ ಸುದೀರ್ಘ ಅನುಭವ ಹೊಂದಿರುವ ಸುಪ್ರಸಿದ್ಧ ಜ್ಯೋತಿಷ್ಯರು. ಅಸಾಧ್ಯವಾದ ಸಮಸ್ಯೆಗಳಿಗೆ ಇಲ್ಲಿ ಸಾಧ್ಯ ಆಗುವ ರೂಪದಲ್ಲಿ ಖಚಿತ ಪರಿಹಾರ, ನೂರಕ್ಕೆ ನೂರರಷ್ಟು ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ.. ಕರೆ ಅಥವಾ ವಾಟ್ಸಪ್ ಮಾಡಿ 9916889622. ವಿವಾಹ, ಸಂತಾನ, ಮಕ್ಕಳು ಪ್ರೀತಿ ಪ್ರೇಮದಲ್ಲಿ ಬಿದ್ದು ತಂದೆ ತಾಯಿ ಮಾತು ಕೇಳದೆ ಹೋದರೆ, ಉದ್ಯೋಗ ತೊಂದರೆ, ಗಂಡನ ಪರಸ್ರ್ತೀ ಸಹವಾಸ ಬಿಡಿಸಲು, ವ್ಯಾಪಾರ ತೊಂದರೆ, ಕುಟುಂಬ ಕಷ್ಟ, ಹಣಕಾಸು ಅಡಚಣೆ, ಪ್ರೇಮ ವೈಫಲ್ಯ, ಅನಾರೋಗ್ಯ, ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮಾಡಿಕೊಡುತ್ತಾರೆ.. 9916889622

ವೈದಿಕ ಜ್ಯೋತಿಷ್ಯದ ಪ್ರಕಾರ, ಗ್ರಹಗಳ ಸ್ಥಾನ ಬಹಳ ಮುಖ್ಯವಾಗಿರುತ್ತದೆ. ಧನು ರಾಶಿಯಲ್ಲಿ ಶುಕ್ರ ಮತ್ತು ಬುಧ ಗ್ರಹಗಳ ಸಂಯೋಗದಿಂದಾಗಿ ಈಗಾಗಲೇ ಲಕ್ಷ್ಮೀನಾರಾಯಣ ಯೋಗ ರೂಪುಗೊಂಡಿದೆ. ಇದೀಗ ಮತ್ತೆ ಎರಡು ದಿನಗಳ ಬಳಿಕ ಅಂದರೆ ಡಿಸೆಂಬರ್ 16 ಕ್ಕೆ ಸೂರ್ಯ ಕೂಡಾ ಧನು ರಾಶಿಯಲ್ಲಿ ಸಂಕ್ರಮಿಸಲಿದ್ದಾನೆ. ಸೂರ್ಯ ಧನು ರಾಶಿಯಲ್ಲಿ ಸಂಕ್ರಮಿಸಿದ ಕೂಡಲೇ ತ್ರಿಗ್ರಾಹಿ ಯೋಗ ರೂಪುಗೊಳ್ಳಲಿದೆ. ಮಾತ್ರವಲ್ಲ, ಬುಧಾದಿತ್ಯ ಯೋಗ ಕೂಡಾ ನಿರ್ಮಾಣವಾಗಲಿದೆ. ಧನು ರಾಶಿಯಲ್ಲಿ ರೂಪುಗೊಳ್ಳುತ್ತಿರುವ ಈ ಯೋಗಗಳು ನಾಲ್ಕು ರಾಶಿಯವರಿಗೆ ವರವಾಗಿ ಪರಿಣಮಿಸಲಿದೆ. ನಿಮ್ಮೆಲ್ಲಾ ಅಸಾಧ್ಯವಾದ ಸಮಸ್ಯೆಗಳಿಗೆ ಇಲ್ಲಿ ನೂರಕ್ಕೆ ನೂರು ಖಚಿತ ಪರಿಹಾರ.. ತಾಂಬೂಲ ಪ್ರಶ್ನೆ, ಅಷ್ಟಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮಾಡಿಕೊಡುತ್ತಾರೆ.. ಫೋನ್ ಅಥವಾ ವಾಟ್ಸಪ್ 9916889622..

ಸ್ಥಾನಮಾನ ಕೀರ್ತಿ ಯಶಸ್ಸು ಧನ ಸಂಪತ್ತು ಪ್ರಾಪ್ತಿ. ವೃಷಭ ರಾಶಿ.. ಧನು ರಾಶಿಯಲ್ಲಿ ರಚನೆಯಾಗುತ್ತಿರುವ ತ್ರಿಗ್ರಾಹಿ ಯೋಗವು ವೃಷಭ ರಾಶಿಯವರಿಗೆ ತುಂಬಾ ಮಂಗಳಕರವಾಗಿರುತ್ತದೆ. ಈ ರಾಶಿಯವರು ವೃತ್ತಿಜೀವನದಲ್ಲಿ ದೊಡ್ಡ ಪ್ರಗತಿಯನ್ನು ಪಡೆಯಬಹುದು. ಕೆಲಸವನ್ನು ಬದಲಾಯಿಸಬೇಕು ಎಂದು ಅಂದು ಕೊಂಡವರಿಗೆ ಇದು ಉತ್ತಮ ಸಮಯವಾಗಿರಲಿದೆ. ಈ ಸಮಯದಲ್ಲಿ ನೀವಾಡುವ ಮಾತು ಎದುರಿಗಿರುವವರ ಮೇಲೆ ಭಾರೀ ಪರಿಣಾಮ ಬೀರುತ್ತದೆ. ನಿಮ್ಮ ಪ್ರತಿ ಮಾತಿಗೂ ಎದುರಿಗಿರುವವರು ಬೆಲೆ ನೀಡುತ್ತಾರೆ. ಹಿಂದೆಂದೂ ಕಾಣದ ಆರ್ಥಿಕ ಸ್ಥಿತಿ ನಿಮ್ಮದಾಗುತ್ತದೆ. ನಿಮ್ಮೆಲ್ಲಾ ಅಸಾಧ್ಯವಾದ ಸಮಸ್ಯೆಗಳಿಗೆ ಇಲ್ಲಿ ನೂರಕ್ಕೆ ನೂರು ಖಚಿತ ಪರಿಹಾರ.. ತಾಂಬೂಲ ಪ್ರಶ್ನೆ, ಅಷ್ಟಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮಾಡಿಕೊಡುತ್ತಾರೆ.. ಫೋನ್ ಅಥವಾ ವಾಟ್ಸಪ್ 9916889622..

ತುಲಾ ರಾಶಿ.. ಈ ಯೋಗವು ತುಲಾ ರಾಶಿಯ ಜನರಿಗೆ ಸಹ ಅನುಕೂಲಕರ ಫಲಿತಾಂಶಗಳನ್ನು ನೀಡುತ್ತದೆ. ಮಾರ್ಕೆಟಿಂಗ್, ಮಾಧ್ಯಮಕ್ಕೆ ಸಂಬಂಧಿಸಿದ ಉದ್ಯೋಗದಲ್ಲಿರುವವರಿಗೆ ವಿಶೇಷ ಲಾಭವಾಗಲಿದೆ. ವೃತ್ತಿಯಲ್ಲಿ ಬಡ್ತಿ, ಇನ್‌ಕ್ರಿಮೆಂಟ್ ಅವಕಾಶ ಹೆಚ್ಚಿದೆ. ಹೊಸ ಉದ್ಯೋಗಾವಕಾಶಗಳನ್ನು ಪಡೆಯುವ ಸಾಧ್ಯತೆಗಳಿವೆ. ಆರ್ಥಿಕ ಸ್ಥಿತಿ ಉತ್ತಮವಾಗಿರುತ್ತದೆ. ಇಲ್ಲಿಯವರೆಗೆ ಅನುಭವಿಸಿದ ಕಷ್ಟಗಳು ಕೊನೆಯಾಗುವುದು. ಈ ಸಮಯವು ಹಣ ಮತ್ತು ವೃತ್ತಿಯ ವಿಷಯದಲ್ಲಿ ಅದ್ಭುತವಾಗಿರುತ್ತದೆ. ನೀವು ಅಂದು ಕೊಂಡ ಕೆಲಸ ನೆರವೇರುತ್ತದೆ. ನಿಮ್ಮೆಲ್ಲಾ ಅಸಾಧ್ಯವಾದ ಸಮಸ್ಯೆಗಳಿಗೆ ಇಲ್ಲಿ ನೂರಕ್ಕೆ ನೂರು ಖಚಿತ ಪರಿಹಾರ.. ತಾಂಬೂಲ ಪ್ರಶ್ನೆ, ಅಷ್ಟಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮಾಡಿಕೊಡುತ್ತಾರೆ.. ಫೋನ್ ಅಥವಾ ವಾಟ್ಸಪ್ 9916889622..

ಧನು ರಾಶಿ.. ಧನು ರಾಶಿಯಲ್ಲಿಯೇ ಸೂರ್ಯ, ಬುಧ ಮತ್ತು ಶುಕ್ರಗ್ರಹಗಳು ಸೇರುತ್ತಿದ್ದು, ಧನು ರಾಶಿಯವರಿಗೆ ಗರಿಷ್ಠ ಲಾಭ ಸಿಗುತ್ತದೆ. ಈ ಹೊತ್ತಿನಲ್ಲಿ ಧನು ರಾಶಿಯವರು ಗೌರವ, ಹಣ, ಸ್ಥಾನಮಾನ ಎಲ್ಲವನ್ನೂ ಪಡೆಯುತ್ತಾರೆ. ಕೆಲಸದ ಸ್ಥಳದಲ್ಲಿ ಸುಲಭವಾಗಿ ನಿಮ್ಮ ಗುರಿ ಸಾಧಿಸುವುದು ಸಾಧ್ಯವಾಗುತ್ತದೆ. ನಿಮ್ಮೆಲ್ಲಾ ಅಸಾಧ್ಯವಾದ ಸಮಸ್ಯೆಗಳಿಗೆ ಇಲ್ಲಿ ನೂರಕ್ಕೆ ನೂರು ಖಚಿತ ಪರಿಹಾರ.. ತಾಂಬೂಲ ಪ್ರಶ್ನೆ, ಅಷ್ಟಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮಾಡಿಕೊಡುತ್ತಾರೆ.. ಫೋನ್ ಅಥವಾ ವಾಟ್ಸಪ್ 9916889622..

ಮೀನ ರಾಶಿ.. ಈ ಮಂಗಳಕರ ಯೋಗವು ಮೀನ ರಾಶಿಯವರ ಬಾಳಿನಲ್ಲೂ ಹೊಸ ಕಿರಣ ಮೂಡಿಸಲಿದೆ. ನಿರುದ್ಯೋಗಿಗಳಿಗೆ ಉದ್ಯೋಗ ದೊರೆಯಲಿದೆ. ಹೊಸ ಆಫರ್‌ಗಳು ಬರಲಿವೆ. ಹಣಕಾಸಿನ ಪ್ರಯೋಜನವಾಗಲಿದೆ. ಆದರೆ ನೆನಪಿರಲಿ ಯಾವುದೇ ಕಾರಣಕ್ಕೂ ಯಾರಿಂದಲ್ಲೂ ಸಾಲ ತೆಗೆದುಕೊಳ್ಳುವುದು ಅಥವಾ ಸಾಲ ಕೊಡುವುದು ಬೇಡ. ಯಾವುದೇ ರೀತಿಯ ವಿವಾದಗಳನ್ನು ಮೈ ಮೇಲೆ ಎಳೆದುಕೊಳ್ಳಲು ಹೋಗಬೇಡಿ. ನೆಮ್ಮದಿಯ ಬದುಯ್ಕು ನಿಮ್ಮದಾಗುವುದು. ನಿಮ್ಮೆಲ್ಲಾ ಅಸಾಧ್ಯವಾದ ಸಮಸ್ಯೆಗಳಿಗೆ ಇಲ್ಲಿ ನೂರಕ್ಕೆ ನೂರು ಖಚಿತ ಪರಿಹಾರ.. ತಾಂಬೂಲ ಪ್ರಶ್ನೆ, ಅಷ್ಟಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮಾಡಿಕೊಡುತ್ತಾರೆ.. ಫೋನ್ ಅಥವಾ ವಾಟ್ಸಪ್ 9916889622..