ಮಂತ್ರಾಲಯ ರಾಘವೇಂದ್ರ ಸ್ವಾಮಿಗಳನ್ನು ನೆನೆದು ದಿನಭವಿಷ್ಯ ತಿಳಿಯಿರಿ..

ಶ್ರೀ ಅಂಬಾಭವಾನಿ ಜ್ಯೋತಿಷ್ಯ ಶಾಸ್ತ್ರಂ.. ಪ್ರಧಾನ ಮಾಂತ್ರಿಕರು ರಾಘವೇಂದ್ರ ಭಟ್.. 94480 01466, 45 ವರ್ಷಗಳ ಅನುಭವ, ನಿಮ್ಮ ಸಮಸ್ಯೆಗಳಾದ ವಿದ್ಯೆ, ಉದ್ಯೋಗ, ವ್ಯಾಪಾರ, ಶತ್ರುಕಾಟ, ಪ್ರೀತಿಯಲ್ಲಿ ನಂಬಿ ಮೋಸ, ಸ್ತ್ರೀ ಪುರುಷ ವಶೀಕರಣ, ಮಾಟ ಮಂತ್ರ ನಿವಾರಣೆ, ಆರೋಗ್ಯ ಹಣಕಾಸು, ಮದುವೆ, ಸಂತಾನ, ಪ್ರೇಮ ವಿವಾಹ ಇತ್ಯಾದಿ ಏನೇ ಸಮಸ್ಯೆ ಇದ್ದರೂ ಫೋನ್ ಮೂಲಕ ಕೇವಲ 2 ದಿನದಲ್ಲಿ ಶಾಶ್ವತ ಪರಿಹಾರ.. ಕರೆ ಮಾಡಿ 94480 01466

ಕಟಕ ರಾಶಿ.. ಇಂದಿನ ದಿನ ಸ್ನೇಹಿತರ ಮಧ್ಯೆ ಮನಃಸ್ತಾಪ, ಭೂ ವ್ಯವಹಾರದಲ್ಲಿ ಮೋಸ, ವಾಹನ ಖರೀದಿಯಲ್ಲಿ ಎಚ್ಚರ, ನಂಬಿಕಸ್ಥರಿಂದ ಹಣ ಮೋಸದ ಆತಂಕ, ಮಿತ್ರರ ಜೀವನದಲ್ಲಿ ಏರುಪೇರು.ಏನೇ ಸಮಸ್ಯೆ ಇದ್ದರೂ ಫೋನ್ ಮೂಲಕ ಕೇವಲ 2 ದಿನದಲ್ಲಿ ಶಾಶ್ವತ ಪರಿಹಾರ.. ಕರೆ ಮಾಡಿ 94480 01466

ಮಿಥುನ ರಾಶಿ.. ಇಂದಿನ ದಿನ ಮೋಜು ಮಸ್ತಿಯಲ್ಲಿ ತೊಡಗುವಿರಿ, ಕಲಾ ಚಟುವಟಿಕೆಗಳಿಗೆ ಪ್ರಯಾಣ, ಪ್ರೇಮ ವಿಚಾರ ಕುಟುಂಬದಲ್ಲಿ ಪ್ರಸ್ತಾಪ, ಆಸೆ ಆಕಾಂಕ್ಷೆ ಭಾವನೆಗಳಲ್ಲಿ ವಿಹಾರ, ಸೌಂದರ್ಯ ವರ್ಧಕ ವಸ್ತು ಖರೀದಿಗಾಗಿ ಖರ್ಚು, ಹಣಕಾಸು ಖರ್ಚಿನ ಬಗ್ಗೆ ನಿಗಾವಹಿಸಿ.ಏನೇ ಸಮಸ್ಯೆ ಇದ್ದರೂ ಫೋನ್ ಮೂಲಕ ಕೇವಲ 2 ದಿನದಲ್ಲಿ ಶಾಶ್ವತ ಪರಿಹಾರ.. ಕರೆ ಮಾಡಿ 94480 01466

ವೃಷಭ ರಾಶಿ.. ಇಂದಿನ ದಿನ ಸೈಟ್-ವಾಹನ ಖರೀದಿಗೆ ಯೋಚನೆ, ಸಾಲದ ಸಹಾಯ ಲಭಿಸುವುದು, ಶೀತ ಸಂಬಂಧಿತ ಸಮಸ್ಯೆ, ಆರೋಗ್ಯದಲ್ಲಿ ವಯತ್ಯಾಸ, ಮಹಿಳಾ ಶತ್ರುಗಳಿಂದ ಕಿರಿಕಿರಿ, ಮಾನಸಿಕ ವೇದನೆ.ಏನೇ ಸಮಸ್ಯೆ ಇದ್ದರೂ ಫೋನ್ ಮೂಲಕ ಕೇವಲ 2 ದಿನದಲ್ಲಿ ಶಾಶ್ವತ ಪರಿಹಾರ.. ಕರೆ ಮಾಡಿ 94480 01466

ಮೇಷ ರಾಶಿ.. ಇಂದಿನ ದಿನ ಮಕ್ಕಳ ವಿಚಾರದಲ್ಲಿ ಮನಃಸ್ತಾಪ, ಸಂಗಾತಿಯನ್ನು ನಿಂದಿಸುವಿರಿ, ಸ್ನೇಹಿತರಿಂದ ಬೇಸರ, ಒಬ್ಬಂಟಿಯಾಗಿರಲು ಆಲೋಚನೆ, ಕೃಷಿಕರಿಗೆ ಲಾಭ, ವ್ಯಾಪಾರ ವ್ಯವಹಾರದಲ್ಲಿ ಅನುಕೂಲ, ಉದ್ಯೋಗಸ್ಥರಿಗೆ ಧನಾಗಮನ.ಏನೇ ಸಮಸ್ಯೆ ಇದ್ದರೂ ಫೋನ್ ಮೂಲಕ ಕೇವಲ 2 ದಿನದಲ್ಲಿ ಶಾಶ್ವತ ಪರಿಹಾರ.. ಕರೆ ಮಾಡಿ 94480 01466

ವೃಶ್ಚಿಕ ರಾಶಿ.. ಇಂದಿನ ದಿನ ಸಂಗಾತಿ ನಡವಳಿಕೆ ಸಂಶಯಾತ್ಮಕ, ಉದ್ಯೋಗ ಸ್ಥಳದಲ್ಲಿ ಮೋಸ, ಗೌರವಕ್ಕೆ ಧಕ್ಕೆ, ನಿಂದನೆ, ವಸ್ತ್ರಾಭರಣ ಖರೀದಿಯಲ್ಲಿ ನಷ್ಟ.ಏನೇ ಸಮಸ್ಯೆ ಇದ್ದರೂ ಫೋನ್ ಮೂಲಕ ಕೇವಲ 2 ದಿನದಲ್ಲಿ ಶಾಶ್ವತ ಪರಿಹಾರ.. ಕರೆ ಮಾಡಿ 94480 01466

ತುಲಾ ರಾಶಿ.. ಇಂದಿನ ದಿನ ಸ್ವಂತ ಉದ್ಯಮದಲ್ಲಿ ಅನುಕೂಲ, ವ್ಯಾಪಾರ-ವ್ಯವಹಾರದಲ್ಲಿ ಅಧಿಕ ಲಾಭ, ಕಲಾವಿದರಿಗೆ ಅವಕಾಶ ಲಭಿಸುವ ಸಾಧ್ಯತೆ, ಉದ್ಯೋಗಾವಕಾಶ ಪ್ರಾಪ್ತಿ, ಅನಿರೀಕ್ಷಿತ ಶುಭ ಫಲ ಯೋಗ.ಏನೇ ಸಮಸ್ಯೆ ಇದ್ದರೂ ಫೋನ್ ಮೂಲಕ ಕೇವಲ 2 ದಿನದಲ್ಲಿ ಶಾಶ್ವತ ಪರಿಹಾರ.. ಕರೆ ಮಾಡಿ 94480 01466

ಕನ್ಯಾ ರಾಶಿ.. ಇಂದಿನ ದಿನ ದೂರ ಪ್ರದೇಶದಲ್ಲಿ ಉದ್ಯೋಗಾವಕಾಶ, ದುಶ್ಚಟ-ಮೋಜು ಮಸ್ತಿ ಹೆಚ್ಚಾಗುವುದು, ಐಷಾರಾಮಿ ಜೀವನಕ್ಕೆ ಮನಸ್ಸು, ಬಂದ ಲಾಭವನ್ನು ಖರ್ಚು ಮಾಡುವಿರಿ, ಪತ್ರ ವ್ಯವಹಾರಗಳಿಂದ ನಷ್ಟ-ಸಂಕಷ್ಟ.ಏನೇ ಸಮಸ್ಯೆ ಇದ್ದರೂ ಫೋನ್ ಮೂಲಕ ಕೇವಲ 2 ದಿನದಲ್ಲಿ ಶಾಶ್ವತ ಪರಿಹಾರ.. ಕರೆ ಮಾಡಿ 94480 01466

ಸಿಂಹ‌ ರಾಶಿ.. ಇಂದಿನ ದಿನ ಉದ್ಯೋಗ ಸ್ಥಳದಲ್ಲಿ ಅನುಮಾನ, ಗೌರವಕ್ಕೆ ಚ್ಯುತಿ, ವಿಕೃತ ಆಸೆಗಳಿಗೆ ಮನಸ್ಸು, ದೈಹಿಕ-ಮಾನಸಿಕ ಸ್ಥಿತಿ ವಿಚಲಿತ, ಕುಟುಂಬಸ್ಥರಿಂದ ಕಿರಿಕಿರಿ, ಸಂಗಾತಿಯಿಂದ ಮಾನಸಿಕ ಹಿಂಸೆ.ಏನೇ ಸಮಸ್ಯೆ ಇದ್ದರೂ ಫೋನ್ ಮೂಲಕ ಕೇವಲ 2 ದಿನದಲ್ಲಿ ಶಾಶ್ವತ ಪರಿಹಾರ.. ಕರೆ ಮಾಡಿ 94480 01466

ಮೀನ ರಾಶಿ.. ಇಂದಿನ ದಿನ ಸ್ವಲ್ಪ ಎಚ್ಚರ ತಪ್ಪಿದ್ರೂ ತೊಂದರೆ, ಪೊಲೀಸ್ ಸ್ಟೇಷನ್ ಮೆಟ್ಟಿಲೇರುವ ಸಾಧ್ಯತೆ, ಅನ್ಯರ ತಪ್ಪಿನಿಂದ ಶಿಕ್ಷೆಗೊಳಗಾಗುವಿರಿ, ಬಂಧುಗಳೇ ಶತ್ರುಗಳಾಗುವರು, ಉದರ, ಪಿತ್ತ, ಕಫ ಬಾಧೆ, ಗರ್ಭಕ್ಕೆ ಸಂಬಂಧಿತ ಸಮಸ್ಯೆ, ಸಂತಾನ ವಿಚಾರದಲ್ಲಿ ಓಡಾಟ.ಏನೇ ಸಮಸ್ಯೆ ಇದ್ದರೂ ಫೋನ್ ಮೂಲಕ ಕೇವಲ 2 ದಿನದಲ್ಲಿ ಶಾಶ್ವತ ಪರಿಹಾರ.. ಕರೆ ಮಾಡಿ 94480 01466

ಕುಂಭ ರಾಶಿ.. ಇಂದಿನ ದಿನ ಸ್ಥಿರಾಸ್ತಿ-ಚಿನ್ನಾಭರಣ ಮೇಲೆ ಸಾಲ ಸಾಧ್ಯತೆ, ಭವಿಷ್ಯದ ಬಗ್ಗೆ ಚಿಂತನೆ, ಆತಂಕದಲ್ಲಿ ದಿನ ಕಳೆಯುವಿರಿ, ಮಾಟ-ಮಂತ್ರ ತಂತ್ರದ ಭೀತಿ, ಶಕ್ತಿ ದೇವತೆಗಳ ದರ್ಶನಕ್ಕೆ ಮುಂದಾಗುವಿರಿ.ಏನೇ ಸಮಸ್ಯೆ ಇದ್ದರೂ ಫೋನ್ ಮೂಲಕ ಕೇವಲ 2 ದಿನದಲ್ಲಿ ಶಾಶ್ವತ ಪರಿಹಾರ.. ಕರೆ ಮಾಡಿ 94480 01466

ಮಕರ ರಾಶಿ.. ಇಂದಿನ ದಿನ ಆಕಸ್ಮಿಕ ಪ್ರೇಮದ ಬಲೆಗೆ ಸಿಲುಕುವಿರಿ, ಸಂಗಾತಿ ಆಯ್ಕೆಯಲ್ಲಿ ಎಚ್ಚರಿಕೆ, ಆಸೆ, ಭಾವೆನಗಳಿಗೆ ಧಕ್ಕೆ, ಉದ್ಯೋಗ ಸ್ಥಳದಲ್ಲಿ ಸಮಸ್ಯೆ.ಏನೇ ಸಮಸ್ಯೆ ಇದ್ದರೂ ಫೋನ್ ಮೂಲಕ ಕೇವಲ 2 ದಿನದಲ್ಲಿ ಶಾಶ್ವತ ಪರಿಹಾರ.. ಕರೆ ಮಾಡಿ 94480 01466

ಧನಸ್ಸು ರಾಶಿ.. ಇಂದಿನ ದಿನ ಆತ್ಮೀಯರು-ಬಂಧುಗಳಿಂದ ಸಹಾಯ ಕೇಳುವಿರಿ, ಶೀತ ಸಂಬಂಧಿತ ಸಮಸ್ಯೆ, ಅತೀ ಕುಡಿತದಿಂದ ಆರೋಗ್ಯದಲ್ಲಿ ವ್ಯತ್ಯಾಸ, ಸ್ನೇಹಿತರ ನಡವಳಿಕೆಯಿಂದ ಕಿರಿಕಿರಿ, ಮನಸ್ಸಿಗೆ ಬೇಸರ.ಏನೇ ಸಮಸ್ಯೆ ಇದ್ದರೂ ಫೋನ್ ಮೂಲಕ ಕೇವಲ 2 ದಿನದಲ್ಲಿ ಶಾಶ್ವತ ಪರಿಹಾರ.. ಕರೆ ಮಾಡಿ 94480 01466