ತುಲಾ ರಾಶಿಯಲ್ಲಿ ಕೇತು.. ಮುಂದಿನ 4 ತಿಂಗಳು ಈ 3 ರಾಶಿಗಳ ಮೇಲೆ ದೊಡ್ಡ ಪರಿಣಾಮ..

ಓಂ ಶ್ರೀ ಜಗನ್ಮಾತಾ ಚಾಮುಂಡೇಶ್ವರಿ ಜ್ಯೋತಿಷ್ಯಂ.. ಪಂಡಿತ್ ಶ್ರೀನಿವಾಸ್ ಭಟ್ ಗುರೂಜಿ.. 20 ವರ್ಷಗಳ ಸುದೀರ್ಘ ಅನುಭವ ಹೊಂದಿರುವ ಸುಪ್ರಸಿದ್ಧ ಜ್ಯೋತಿಷ್ಯರು. ಅಸಾಧ್ಯವಾದ ಸಮಸ್ಯೆಗಳಿಗೆ ಇಲ್ಲಿ ಸಾಧ್ಯ ಆಗುವ ರೂಪದಲ್ಲಿ ಖಚಿತ ಪರಿಹಾರ, ನೂರಕ್ಕೆ ನೂರರಷ್ಟು ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ.. ಕರೆ ಅಥವಾ ವಾಟ್ಸಪ್ ಮಾಡಿ 9916889622. ವಿವಾಹ, ಸಂತಾನ, ಮಕ್ಕಳು ಪ್ರೀತಿ ಪ್ರೇಮದಲ್ಲಿ ಬಿದ್ದು ತಂದೆ ತಾಯಿ ಮಾತು ಕೇಳದೆ ಹೋದರೆ, ಉದ್ಯೋಗ ತೊಂದರೆ, ಗಂಡನ ಪರಸ್ರ್ತೀ ಸಹವಾಸ ಬಿಡಿಸಲು, ವ್ಯಾಪಾರ ತೊಂದರೆ, ಕುಟುಂಬ ಕಷ್ಟ, ಹಣಕಾಸು ಅಡಚಣೆ, ಪ್ರೇಮ ವೈಫಲ್ಯ, ಅನಾರೋಗ್ಯ, ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮಾಡಿಕೊಡುತ್ತಾರೆ.. 9916889622

ಜ್ಯೋತಿಷ್ಯದ ಪ್ರಕಾರ ಪ್ರತಿ ನಿಗದಿತ ಸಮಯದ ಮಧ್ಯಂತರದಲ್ಲಿ ರಾಶಿಚಕ್ರವು ಬದಲಾಗುತ್ತದೆ. ರಾಶಿಚಕ್ರದಲ್ಲಿನ ಈ ಬದಲಾವಣೆಯು ವಿವಿಧ ರಾಶಿಯ ಜನರ ಮೇಲೆ ವಿಭಿನ್ನ ಪರಿಣಾಮಗಳನ್ನು ಬೀರುತ್ತದೆ. ಕೇತು ಗ್ರಹವು ಪ್ರಸ್ತುತ ತುಲಾ ರಾಶಿಯಲ್ಲಿ ಕುಳಿತಿದ್ದು 2023ರವರೆಗೆ ಇರುತ್ತದೆ. ಈ ರೀತಿ ತುಲಾ ರಾಶಿಯಲ್ಲಿ ಕೇತು ಇರುವುದರಿಂದ 3 ರಾಶಿಯ ಜನರ ಮೇಲೆ ಬಿಕ್ಕಟ್ಟಿನ ಮೋಡ ಕವಿಯಲಿದೆ. ಈ ವರ್ಷದ ಅಂತ್ಯದ ವೇಳೆಗೆ ಈ ರಾಶಿಯವರು ಅನೇಕ ಕೆಟ್ಟ ಸುದ್ದಿಗಳನ್ನು ಕೇಳಬೇಕಾಗಬಹುದು. ಆ ರಾಶಿಗಳು ಯಾವುವು ಎಂದು ತಿಳಿಯಿರಿ. ನಿಮ್ಮೆಲ್ಲಾ ಅಸಾಧ್ಯವಾದ ಸಮಸ್ಯೆಗಳಿಗೆ ಇಲ್ಲಿ ನೂರಕ್ಕೆ ನೂರು ಖಚಿತ ಪರಿಹಾರ.. ತಾಂಬೂಲ ಪ್ರಶ್ನೆ, ಅಷ್ಟಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮಾಡಿಕೊಡುತ್ತಾರೆ.. ಫೋನ್ ಅಥವಾ ವಾಟ್ಸಪ್ 9916889622..

ಮೀನ ರಾಶಿ.. ಈ ರಾಶಿಯ ಜನರು ಮುಂದಿನ 4 ತಿಂಗಳಲ್ಲಿ ಆರೋಗ್ಯ ಸಂಬಂಧಿ ಸಮಸ್ಯೆಗಳನ್ನು ಎದುರಿಸಬೇಕಾಗಬಹುದು. ಇವರಿಗೆ ಚರ್ಮದ ಕಾಯಿಲೆ ಅಥವಾ ವೈರಲ್ ಸೋಂಕಿನ ಸಮಸ್ಯೆ ಕಾಡಬಹುದು. ನಿಮಗೆ ಕೆಲವರಿಂದ ವಂಚನೆಯಾಗುವ ಸಾಧ್ಯತೆ ಇದೆ. ಆದ್ದರಿಂದ ಯಾರಿಗೂ ಸಾಲ ನೀಡುವುದನ್ನು ತಪ್ಪಿಸಬೇಕು. ಕೆಲಸದ ಸ್ಥಳದಲ್ಲಿ ನಷ್ಟ ಉಂಟಾಗಬಹುದು. ಸಮಾಜದಲ್ಲಿ ನೀವು ಮುಂದೆ ಬರಬೇಕೆಂದರೆ ಶ್ರಮಿಸಬೇಕು. ಅತಿಯಾದ ದುರಾಸೆ ತಪ್ಪಿಸಿ ಮತ್ತು ಇರುವದರಲ್ಲಿಯೇ ಸಂತೋಷವಾಗಿರಲು ಪ್ರಯತ್ನಿಸಿ. ನಿಮ್ಮೆಲ್ಲಾ ಅಸಾಧ್ಯವಾದ ಸಮಸ್ಯೆಗಳಿಗೆ ಇಲ್ಲಿ ನೂರಕ್ಕೆ ನೂರು ಖಚಿತ ಪರಿಹಾರ.. ತಾಂಬೂಲ ಪ್ರಶ್ನೆ, ಅಷ್ಟಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮಾಡಿಕೊಡುತ್ತಾರೆ.. ಫೋನ್ ಅಥವಾ ವಾಟ್ಸಪ್ 9916889622..

ಮಕರ ರಾಶಿ.. ಈ ವರ್ಷದ ಅಂತ್ಯದ ವೇಳೆಗೆ ನೀವು ನ್ಯಾಯಾಲಯ, ವ್ಯಾಜ್ಯಗಳನ್ನು ಎದುರಿಸಬೇಕಾಗಬಹುದು. ಆಸ್ತಿಯಲ್ಲಿ ಹೂಡಿಕೆ ಮಾಡಿದ್ರೆ ನಷ್ಟವನ್ನು ಅನುಭವಿಸಬೇಕಾಗಬಹುದು. ನಿಮ್ಮ ಸಹೋದ್ಯೋಗಿಗಳಲ್ಲಿ ನಿಮ್ಮ ಬಗ್ಗೆ ನಕಾರಾತ್ಮಕ ಭಾವನೆ ಇರುತ್ತದೆ. ಆದ್ದರಿಂದ ಸಂಯಮದಿಂದ ವರ್ತಿಸಿ ಮತ್ತು ಈ ಕಷ್ಟದ ಸಮಯವನ್ನು ಶಾಂತಿಯಿಂದ ಕಳೆಯಲು ಪ್ರಯತ್ನಿಸಿ. ವ್ಯಾಪಾರದಲ್ಲಿ ಹಣವನ್ನು ಹೂಡಿಕೆ ಮಾಡಿದ್ರೆ ನಷ್ಟವಾಗುವ ಸಾಧ್ಯತೆ ಇದೆ. ಹೀಗಾಗಿ ಎಚ್ಚರಿಕೆಯ ನಿರ್ಧಾರ ಕೈಗೊಳ್ಳಿರಿ. ಹೆಚ್ಚು ಹಣವನ್ನು ಹೂಡಿಕೆ ಮಾಡುವುದನ್ನು ತಪ್ಪಿಸಿರಿ. ನಿಮ್ಮೆಲ್ಲಾ ಅಸಾಧ್ಯವಾದ ಸಮಸ್ಯೆಗಳಿಗೆ ಇಲ್ಲಿ ನೂರಕ್ಕೆ ನೂರು ಖಚಿತ ಪರಿಹಾರ.. ತಾಂಬೂಲ ಪ್ರಶ್ನೆ, ಅಷ್ಟಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮಾಡಿಕೊಡುತ್ತಾರೆ.. ಫೋನ್ ಅಥವಾ ವಾಟ್ಸಪ್ 9916889622..

ತುಲಾ ರಾಶಿ.. ಈ ರಾಶಿಯ ಜನರು ಮನೆಯಲ್ಲಿ ವೈಷಮ್ಯವನ್ನು ಎದುರಿಸಬೇಕಾಗುತ್ತದೆ. ಕುಟುಂಬ ಸದಸ್ಯರಲ್ಲಿ ಪರಸ್ಪರ ಕಲಹಗಳು ಹೆಚ್ಚಾಗುತ್ತವೆ ಮತ್ತು ಒಬ್ಬರನ್ನೊಬ್ಬರು ದೂಷಿಸುತ್ತಾರೆ. ಪ್ರೇಮ ಸಂಬಂಧಗಳು ಕಡಿಮೆಯಾಗುತ್ತವೆ ಮತ್ತು ದೂರವಾಗುವ ಪರಿಸ್ಥಿತಿ ಉಂಟಾಗುತ್ತದೆ. ಈ ಸಮಯದಲ್ಲಿ ಜೀವನದಲ್ಲಿ ಹೊಸ ಪ್ರಯೋಗ ಮಾಡುವುದನ್ನು ತಪ್ಪಿಸಿ, ನೀವು ವೈಫಲ್ಯವನ್ನು ಎದುರಿಸಬಹುದು. ಮನೆಯಲ್ಲಿ ಹಣಕಾಸಿನ ಅಡಚಣೆಗಳು ಹೆಚ್ಚಾಗುತ್ತವೆ ಮತ್ತು ಜೀವನ ನಡೆಸಲು ಹೊರಗಿನಿಂದ ಸಾಲವನ್ನು ತೆಗೆದುಕೊಳ್ಳಬೇಕಾಗುತ್ತದೆ. ನಿಮ್ಮೆಲ್ಲಾ ಅಸಾಧ್ಯವಾದ ಸಮಸ್ಯೆಗಳಿಗೆ ಇಲ್ಲಿ ನೂರಕ್ಕೆ ನೂರು ಖಚಿತ ಪರಿಹಾರ.. ತಾಂಬೂಲ ಪ್ರಶ್ನೆ, ಅಷ್ಟಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮಾಡಿಕೊಡುತ್ತಾರೆ.. ಫೋನ್ ಅಥವಾ ವಾಟ್ಸಪ್ 9916889622..