ವಾರ ಭವಿಷ್ಯ.. ಈ ನಾಲ್ಕು ರಾಶಿಗಳಿಗೆ ಅದೃಷ್ಟ..

ಕೇರಳದ ಪ್ರಸಿದ್ಧ ಜ್ಯೋತಿಷ್ಯರು ಗುರೂಜಿ ಸಂತೋಷ್ ಕುಮಾರ್.. 9880 868 514 ನೂರಕ್ಕೆ ನೂರು ಪರಿಹಾರ‌.. ವಿದ್ಯೆ ಉದ್ಯೋಗ ಕುಟುಂಬ ಸಮಸ್ಯೆ ಸಂತಾನ ದಾಂಪತ್ಯದಲ್ಲಿ ತೊಂದರೆ ಸಾಲದ ಬಾಧೆ ಕೋರ್ಟ್ ಕೇಸ್ ಜಾಗದ ವಿಚಾರ.. ಅರೋಗ್ಯ ಬಿಸಿನೆಸ್.. ಹಾಗೂ ಇನ್ನಿತರ ಎಲ್ಲಾ ಸಮಸ್ಯೆಗಳಿಗೆ ಫೋನಿನ ಮೂಲಕ ಹನ್ನೊಂದು ಘಂಟೆಯಲ್ಲಿ ಶಾಶ್ವತ ಪರಿಹಾರ.. ನಿಮ್ಮ ಒಂದು ಕರೆ ನಿಮ್ಮ ಭವಿಷ್ಯ ಬದಲಿಸಬಹುದು..

ಮೇಷ ರಾಶಿ.. ಈ ವಾರ ಮೇಷ ರಾಶಿಯವರಿಗೆ ಖರ್ಚು ಹೆಚ್ಚಾಗುವ ಸಾಧ್ಯತೆ ಇದೆ. ಹೀಗಾಗಿ ಹಣಕಾಸು ಹೂಡಿಕೆಯ ಬಗ್ಗೆ ಸರಿಯಾಗಿ ಪರಿಣಿತರ ಹತ್ತಿರ ಸಮಾಲೋಚನೆ ಮಾಡಿ ಹೂಡಿಕೆ ಮಾಡುವುದು ಒಳ್ಳೆಯದು. ಇನ್ನು ನಿರುದ್ಯೋಗಿಗಳಿಗೆ ಉದ್ಯೋಗ ದೊರೆಯುವ ಸಾಧ್ಯತೆಗಳಿವೆ. ಮಹಿಳೆಯರಿಗೆ ಸಂತಸಪಡುವ ಸುದ್ದಿಯೊಂದು ಕೇಳಿಬರುತ್ತದೆ. ಆರೋಗ್ಯದಲ್ಲಿ ಸುಧಾರಣೆಯನ್ನು ಕಾಣಬಹುದು. ನಿಮ್ಮ ಎಲ್ಲಾ ಸಮಸ್ಯೆಗಳಿಗೆ ಫೋನಿನ ಮೂಲಕ ಹನ್ನೊಂದು ಘಂಟೆಯಲ್ಲಿ ಶಾಶ್ವತ ಪರಿಹಾರ.. 9880 868 514

ವೃಷಭ ರಾಶಿ.. ಈ ವಾರ ವೃಷಭ ರಾಶಿಯವರಿಗೆ ಹಣದ ಒಳಹರಿವು ಅಗತ್ಯಕ್ಕೆ ತಕ್ಕಷ್ಟು ಇರುತ್ತದೆ. ಹೀಗಾಗಿ ಅನಗತ್ಯ ವೆಚ್ಚಗಳನ್ನು ಕಡಿಮೆ ಮಾಡಿಕೊಳ್ಳುವುದು ಒಳ್ಳೆಯದು. ಕೌಟುಂಬಿಕ ಸಾಮರಸ್ಯದೊಂದಿಗೆ ಸಂತೋಷದ ಬದುಕು ನಿಮ್ಮದಾಗುವುದು. ಹೊಸ ವಸ್ತುಗಳನ್ನು ಖರೀದಿಯನ್ನು ಮಾಡುವ ಅವಕಾಶವಿರುತ್ತದೆ. ಆರೋಗ್ಯದ ಕಡೆ ಹೆಚ್ಚಿನ ಗಮನ ಇರಲಿ.ನಿಮ್ಮ ಎಲ್ಲಾ ಸಮಸ್ಯೆಗಳಿಗೆ ಫೋನಿನ ಮೂಲಕ ಹನ್ನೊಂದು ಘಂಟೆಯಲ್ಲಿ ಶಾಶ್ವತ ಪರಿಹಾರ.. ಕರೆ ಮಾಡಿ 9880 868 514

ಮಿಥುನ ರಾಶಿ.. ಈ ವಾರ ಮಿಥುನ ರಾಶಿಯವರಿಗೆ ಹಣದ ಒಳಹರಿವು ನಿರೀಕ್ಷೆಯ ಮಟ್ಟದಲ್ಲಿ ಇರುತ್ತದೆ. ಭೂಮಿ ವ್ಯವಹಾರ ಮಾಡುವವರಿಗೆ ಸಮಾಧಾನಕರವಾದ ಫಲಿತಾಂಶ ದೊರೆಯುವ ಸಾಧ್ಯತೆ ಇದೆ. ಆಸ್ತಿ ಖರೀದಿಯನ್ನು ಸ್ವಲ್ಪ ಕಾಲ ಮುಂದೂಡುವುದು ಒಳ್ಳೆಯದು. ಇನ್ನು ಅಡ್ಡಿ ಆತಂಕಗಳಿಲ್ಲದೆ ನಿಮ್ಮ ಕೆಲವು ಕೆಲಸಗಳು ನೆರವೇರುವ ಸಾಧ್ಯತೆಯಿದೆ. ಮಧ್ಯವರ್ತಿಗಳ ಸಹಾಯದಿಂದ ವಿವಾಹ ಕಾರ್ಯಗಳು ನಡೆಯುವ ಸಾಧ್ಯತೆ ಇದೆ. ಆರೋಗ್ಯದಲ್ಲಿ ಸ್ವಲ್ಪಮಟ್ಟಿನ ವ್ಯತ್ಯಾಸಗಳನ್ನು ಕಾಣಬಹುದು ಜಾಗೃತೆ ವಹಿಸಿ. ನಿಮ್ಮ ಎಲ್ಲಾ ಸಮಸ್ಯೆಗಳಿಗೆ ಫೋನಿನ ಮೂಲಕ ಹನ್ನೊಂದು ಘಂಟೆಯಲ್ಲಿ ಶಾಶ್ವತ ಪರಿಹಾರ.. ಕರೆ ಮಾಡಿ 9880 868 514

ಕಟಕ ರಾಶಿ.. ಈ ವಾರ ಕಟಕ ರಾಶಿಯವರಿಗೆ ಹಣಕಾಸು ಅಗತ್ಯಕ್ಕೆ ತಕ್ಕಷ್ಟು ಇರುತ್ತದೆ. ಹೀಗಾಗಿ ವ್ಯವಹಾರದಲ್ಲಿ ಮಿತವ್ಯಯವನ್ನು ಸಾಧಿಸುವಿರಿ. ನೌಕರ ವರ್ಗಕ್ಕೆ ಅವರ ಕಠಿಣ ಪರಿಶ್ರಮಕ್ಕೆ ಸೂಕ್ತ ಪ್ರತಿಫಲ ದೊರಕುತ್ತದೆ. ವೃತ್ತಿಯಲ್ಲಿದ್ದ ಒತ್ತಡಗಳು ಕಡಿಮೆಯಾಗಿ ಕೆಲಸ ಮಾಡಲು ಉತ್ಸಾಹ ಬರುತ್ತದೆ. ಹೆಚ್ಚಿನ ಜವಾಬ್ದಾರಿಗಳನ್ನು ನಿಭಾಯಿಸುವಲ್ಲಿ ಉತ್ತಮ ನೈಪುಣ್ಯತೆಯನ್ನು ಪಡೆಯುವಿರಿ ನಿಮ್ಮ ಎಲ್ಲಾ ಸಮಸ್ಯೆಗಳಿಗೆ ಫೋನಿನ ಮೂಲಕ ಹನ್ನೊಂದು ಘಂಟೆಯಲ್ಲಿ ಶಾಶ್ವತ ಪರಿಹಾರ.. ಕರೆ ಮಾಡಿ 9880 868 514

ಸಿಂಹ ರಾಶಿ.. ಈ ವಾರ ಸಿಂಹ ರಾಶಿಯವರಿಗೆ ಹಣದ ಒಳಹರಿವು ನಿಮ್ಮ ಅಗತ್ಯವನ್ನು ಪೂರೈಸುವಷ್ಟು ಇರುತ್ತದೆ. ಹಿರಿಯರಿಂದ ಆಸ್ತಿ ಅಥವಾ ಧನಸಹಾಯ ಸಿಗುವ ಸಾಧ್ಯತೆಗಳಿವೆ. ಕೆಲವರಿಗೆ ಅವರ ಹವ್ಯಾಸಗಳು ವೃತ್ತಿಯಾಗಿ ಬದಲಾವಣೆಯಾಗುವ ಯೋಗವಿದೆ. ಮೂಳೆ ತೊಂದರೆ ಇರುವವರು ಹೆಚ್ಚು ಎಚ್ಚರಿಕೆ ವಹಿಸುವುದು ಅಗತ್ಯ ನಿಮ್ಮ ಎಲ್ಲಾ ಸಮಸ್ಯೆಗಳಿಗೆ ಫೋನಿನ ಮೂಲಕ ಹನ್ನೊಂದು ಘಂಟೆಯಲ್ಲಿ ಶಾಶ್ವತ ಪರಿಹಾರ.. ಕರೆ ಮಾಡಿ 9880 868 514

ಕನ್ಯಾ ರಾಶಿ.. ಈ ವಾರ ಕನ್ಯಾ ರಾಶಿಯವರಿಗೆ ಹಣದ ಒಳಹರಿವು ಮಂದಗತಿಯಲ್ಲಿರುತ್ತದೆ. ಸಾಲಗಾರರು ಬಂದು ವಾಪಸಾತಿಗಾಗಿ ಪೀಡಿಸುವ ಸಂದರ್ಭವಿದೆ. ಆಸ್ತಿಪಾಸ್ತಿಗಳ ವಿಷಯದಲ್ಲಿ ಹೆಚ್ಚು ಎಚ್ಚರಿಕೆ ಇರಲಿ. ವೃತ್ತಿಯಲ್ಲಿ ಹೆಚ್ಚಿನ ಒತ್ತಡಗಳಿರುತ್ತವೆ. ಹಿರಿಯರಿಂದ ನಿಮ್ಮ ಮಕ್ಕಳಿಗೆ ಸಹಾಯಗಳು ಒದಗಿಬರುತ್ತವೆ. ಸರ್ಕಾರಿ ದಾಖಲಾತಿಗಳಿಗಾಗಿ ಹಣ ಕೊಡಬೇಕಾದ ಪರಿಸ್ಥಿತಿ ಬರಬಹುದು. ಚರ್ಮ ರೋಗದ ಬಗ್ಗೆ ಜಾಗೃತಿ ವಹಿಸಿ. ನಿಮ್ಮ ಎಲ್ಲಾ ಸಮಸ್ಯೆಗಳಿಗೆ ಫೋನಿನ ಮೂಲಕ ಹನ್ನೊಂದು ಘಂಟೆಯಲ್ಲಿ ಶಾಶ್ವತ ಪರಿಹಾರ.. ಕರೆ ಮಾಡಿ 9880 868 514

ತುಲಾ ರಾಶಿ.. ಈ ವಾರ ತುಲಾ ರಾಶಿಯವರಿಗೆ
ಹಣದ ಒಳ ಹರಿವು ಸಾಮಾನ್ಯವಾಗಿರುತ್ತದೆ. ಆರ್ಥಿಕ ಒತ್ತಡಗಳಿಂದಾಗಿ ಸ್ವಲ್ಪ ಕಿರಿಕಿರಿ ಉಂಟಾಗುವ ಸಾಧ್ಯತೆ ಇದೆ. ಮಕ್ಕಳ ವಿದ್ಯಾಭ್ಯಾಸಕ್ಕಾಗಿ ಹೆಚ್ಚಿನ ಹಣ ಖರ್ಚು ಮಾಡಬೇಕಾದೀತು. ಆಹಾರದಿಂದ ಆರೋಗ್ಯ ವ್ಯತ್ಯಾಸ ಆಗುವ ಸಾಧ್ಯತೆ ಇದೆ. ಸ್ವಂತ ವಾಹನಗಳ ವಿಷಯದಲ್ಲಿ ಹೆಚ್ಚು ಜಾಗರೂಕರಾಗಿರುವುದು ಬಹಳ ಉತ್ತಮ. ನಿಮ್ಮ ಎಲ್ಲಾ ಸಮಸ್ಯೆಗಳಿಗೆ ಫೋನಿನ ಮೂಲಕ ಹನ್ನೊಂದು ಘಂಟೆಯಲ್ಲಿ ಶಾಶ್ವತ ಪರಿಹಾರ.. ಕರೆ ಮಾಡಿ 9880 868 514

ವೃಶ್ಚಿಕ ರಾಶಿ.. ಈ ವಾರ ವೃಶ್ಚಿಕ ರಾಶಿಯವರಿಗೆ ಹಣದ ಒಳಹರಿವು ಅಗತ್ಯಕ್ಕೆ ತಕ್ಕಷ್ಟು ಇರುತ್ತದೆ. . ನಿಮ್ಮ ವೈಯಕ್ತಿಕ ವಿಚಾರಗಳನ್ನು ಇತರರೊಡನೆ ಹೇಳಿಕೊಳ್ಳುವುದು ನಿಮಗೆ ತೊಂದರೆಯಾಗಬಹುದು. ಸರ್ಕಾರದಿಂದ ಬರಬೇಕಾಗಿದ್ದ ಸೌಲಭ್ಯಗಳು ನಿಧಾನವಾದರೂ ಬರುತ್ತವೆ. ನಿಮ್ಮ ಸಂಗಾತಿಯು ಕೊಡುವ ಸಲಹೆಗಳು ನಿಮಗೆ ಬಹಳ ಉಪಯುಕ್ತಕರವಾಗಿರುತ್ತದೆ. ಮೂಳೆ ತೊಂದರೆ ಇರುವವರು ಹೆಚ್ಚು ಎಚ್ಚರ ವಹಿಸಿರಿ. ನಿಮ್ಮ ಎಲ್ಲಾ ಸಮಸ್ಯೆಗಳಿಗೆ ಫೋನಿನ ಮೂಲಕ ಹನ್ನೊಂದು ಘಂಟೆಯಲ್ಲಿ ಶಾಶ್ವತ ಪರಿಹಾರ.. ಕರೆ ಮಾಡಿ 9880 868 514

ಧನಸ್ಸು ರಾಶಿ.. ಈ ವಾರ ಧನಸ್ಸು ರಾಶಿಯವರಿಗೆ ಹಣದ ಒಳಹರಿವು ಅಗತ್ಯಕ್ಕೆ ತಕ್ಕಷ್ಟು ಇರುತ್ತದೆ. ಉತ್ಪಾದನಾ ಕ್ಷೇತ್ರದಲ್ಲಿರುವವರಿಗೆ ಉತ್ತಮ ವ್ಯವಹಾರವಾಗಿ ಲಾಭ ಬರುತ್ತದೆ. ಉದ್ಯೋಗವನ್ನು ಅರಸುತ್ತಿರುವವರಿಗೆ ಉದ್ಯೋಗ ದೊರೆಯುವ ಸಾಧ್ಯತೆ ಇದೆ.  ಅಪರಿಚಿತರೊಂದಿಗೆ ವ್ಯವಹಾರ ಮಾಡುವಾಗ ಎಚ್ಚರ ವಹಿಸಿರಿ. ನಿಮ್ಮ ಎಲ್ಲಾ ಸಮಸ್ಯೆಗಳಿಗೆ ಫೋನಿನ ಮೂಲಕ ಹನ್ನೊಂದು ಘಂಟೆಯಲ್ಲಿ ಶಾಶ್ವತ ಪರಿಹಾರ.. ಕರೆ ಮಾಡಿ 9880 868 514

ಮಕರ ರಾಶಿ.. ಈ ವಾರ ಮಕರ ರಾಶಿಯವರಿಗೆ ಹಣದ ಒಳಹರಿವು ಅಗತ್ಯಕ್ಕೆ ತಕ್ಕಷ್ಟು ಇರುತ್ತದೆ. ನೀವು ಕುಟುಂಬದ ಸದಸ್ಯರೊಡನೆ ಸಂತೋಷವಾಗಿ ಕಾಲಕಳೆಯಲು ಇಚ್ಚಿಸುವಿರಿ. ಆತ್ಮೀಯರ ಜೊತೆಗೂಡಿ ದೂರ ಪ್ರಯಾಣ ಮಾಡುವ ಸಾಧ್ಯತೆಗಳಿವೆ. ನಿಮ್ಮ ಸಹೋದ್ಯೋಗಿಗಳಿಗೆ ಕೈಲಾದಷ್ಟು ಸಹಾಯ ಮಾಡುವಿರಿ. ನಿಮ್ಮ ಎಲ್ಲಾ ಸಮಸ್ಯೆಗಳಿಗೆ ಫೋನಿನ ಮೂಲಕ ಹನ್ನೊಂದು ಘಂಟೆಯಲ್ಲಿ ಶಾಶ್ವತ ಪರಿಹಾರ.. ಕರೆ ಮಾಡಿ 9880 868 514

ಕುಂಭ ರಾಶಿ.. ಈ ವಾರ ಕುಂಭ ರಾಶಿಯವರಿಗೆ ಹಣದ ಒಳಹರಿವು ಉತ್ತಮವಾಗಿರುತ್ತದೆ. ನಿಮ್ಮ ಕಾರ್ಯಯೋಜನೆಯ ಯಶಸ್ಸಿಗಾಗಿ ಸಾಕಷ್ಟು ಸಲಹೆಗಳು ಬಂದರೂ ಅದನ್ನು ಸ್ವಯಂ ತುಲನೆಮಾಡಿ ನಿರ್ಧಾರ ತೆಗೆದುಕೊಳ್ಳುವುದು ಬಹಳ ಉತ್ತಮ. ಯುವಕರಿಗೆ ಉದ್ಯೋಗದಲ್ಲಿ ಅಡೆ ತಡೆಗಳು ಬರುವ ಸಾಧ್ಯತೆಗಳಿವೆ. ಸರ್ಕಾರಿ ನೌಕರಿಯಲ್ಲಿ ಇರುವವರಿಗೆ ಅವರ ಕಾರ್ಯದಕ್ಷತೆಗೆ ತಕ್ಕಂತೆ ಬಡ್ತಿ ದೊರೆಯುವ ಸಾಧ್ಯತೆ ಇದೆ ನಿಮ್ಮ ಎಲ್ಲಾ ಸಮಸ್ಯೆಗಳಿಗೆ ಫೋನಿನ ಮೂಲಕ ಹನ್ನೊಂದು ಘಂಟೆಯಲ್ಲಿ ಶಾಶ್ವತ ಪರಿಹಾರ.. ಕರೆ ಮಾಡಿ 9880 868 514

ಮೀನ ರಾಶಿ.. ಈ ವಾರ ಮೀನ ರಾಶಿಯವರಿಗೆ ಆರ್ಥಿಕ ಸ್ಥಿತಿಯು ನಿಮ್ಮ ನಿರೀಕ್ಷೆಯಂತೆ ಇರುತ್ತದೆ. ಯಾವುದೇ ರೀತಿಯ ಸಹಾಯಧನಗಳು ನಿಂತಿದ್ದರೆ ಅದು ಈಗ ಬರುವ ಸಾಧ್ಯತೆ ಇದೆ. ನಿಮ್ಮ ಆರೋಗ್ಯದ ಬಗ್ಗೆ ನಿರ್ಲಕ್ಷ್ಯ ಬೇಡ. ಸಂಗಾತಿಯೊಂದಿಗೆ ಮಾತನಾಡುವಾಗ ಹುಷಾರಾಗಿರಿ, ಇಲ್ಲವಾದರೆ ಕಲಹಕ್ಕೆ ನಾಂದಿಯಾಗಬಹುದು. ಸ್ವತಂತ್ರ ನಿರ್ಧಾರ ತೆಗೆದುಕೊಳ್ಳುವಾಗ ಬೇರೆಯವರ ಮೇಲೆ ಅದರ ಪರಿಣಾಮ ಏನಾಗುವುದೆಂದು ಯೋಚಿಸಿ ತೆಗೆದುಕೊಳ್ಳಿರಿ. ಇಲ್ಲವಾದಲ್ಲಿ ಆ ಪರಿಣಾಮದ ಬಿಸಿ ನಿಮಗೂ ತಟ್ಟುವುದು. ನಿಮ್ಮ ಎಲ್ಲಾ ಸಮಸ್ಯೆಗಳಿಗೆ ಫೋನಿನ ಮೂಲಕ ಹನ್ನೊಂದು ಘಂಟೆಯಲ್ಲಿ ಶಾಶ್ವತ ಪರಿಹಾರ.. ಕರೆ ಮಾಡಿ 9880 868 514