ವಾರ ಭವಿಷ್ಯ.. ಚಾಮುಂಡೇಶ್ವರಿ ತಾಯಿಯ ಆಶೀರ್ವಾದ ಈ ರಾಶಿಗಳ ಮೇಲೆ..

ಕೇರಳದ ಪ್ರಸಿದ್ಧ ಜ್ಯೋತಿಷ್ಯರು ಗುರೂಜಿ ಸಂತೋಷ್ ಕುಮಾರ್.. 9880 868 514 ನೂರಕ್ಕೆ ನೂರು ಪರಿಹಾರ‌.. ವಿದ್ಯೆ ಉದ್ಯೋಗ ಕುಟುಂಬ ಸಮಸ್ಯೆ ಸಂತಾನ ದಾಂಪತ್ಯದಲ್ಲಿ ತೊಂದರೆ ಸಾಲದ ಬಾಧೆ ಕೋರ್ಟ್ ಕೇಸ್ ಜಾಗದ ವಿಚಾರ.. ಅರೋಗ್ಯ ಬಿಸಿನೆಸ್.. ಹಾಗೂ ಇನ್ನಿತರ ಎಲ್ಲಾ ಸಮಸ್ಯೆಗಳಿಗೆ ಫೋನಿನ ಮೂಲಕ ಹನ್ನೊಂದು ಘಂಟೆಯಲ್ಲಿ ಶಾಶ್ವತ ಪರಿಹಾರ.. ನಿಮ್ಮ ಒಂದು ಕರೆ ನಿಮ್ಮ ಭವಿಷ್ಯ ಬದಲಿಸಬಹುದು..

ಮೇಷ ರಾಶಿ.. ಇಂದಿನ ದಿನ ಮೇಷ ರಾಶಿಯವರಿಗೆ ಈ ವಾರ ಹಣದ ಒಳಹರಿವು ಅಗತ್ಯವನ್ನು ಪೂರೈಸುವಷ್ಟು ಇರುತ್ತದೆ. ಆರೋಗ್ಯದಲ್ಲಿ ಸ್ವಲ್ಪ ಏರುಪೇರಾಗುವ ಸಾಧ್ಯತೆಗಳಿವೆ. ದೇಹದಲ್ಲಿ ಉಷ್ಣಾಂಶ ಜಾಸ್ತಿಯಾಗಿ ತಲೆನೋವು ಇತ್ಯಾದಿ ಕಾಯಿಲೆ ಬರಬಹುದು. ಈ ಬಗ್ಗೆ ಗಮನ ಹರಿಸುವುದು ಉತ್ತಮ. ಸಂಗಾತಿಯ ಹೆಸರಿನಲ್ಲಿ ಕೊಟ್ಟಿದ್ದ ಸಾಲಗಳು ವಾಪಸ್ ಬರದೇ ಇರಬಹುದು ಹುಷಾರ್… ನಿಮ್ಮ ಎಲ್ಲಾ ಸಮಸ್ಯೆಗಳಿಗೆ ಫೋನಿನ ಮೂಲಕ ಹನ್ನೊಂದು ಘಂಟೆಯಲ್ಲಿ ಶಾಶ್ವತ ಪರಿಹಾರ.. 9880 868 514

ವೃಷಭ ರಾಶಿ.. ಇಂದಿನ ದಿನ ವೃಷಭ ರಾಶಿಯವರಿಗೆ ಈ ವಾರ ಹಣದ ಒಳಹರಿವು ನಿಮ್ಮ ಅಗತ್ಯವನ್ನು ಪೂರೈಸುವಷ್ಟು ಇರುತ್ತದೆ. ಹೊಸ ವಾಹನ ಖರೀದಿ ಮಾಡುವ ಸಾಧ್ಯತೆ ಇದೆ. ವೃತ್ತಿಯಲ್ಲಿ ಹಿತ ಶತ್ರುಗಳು ನಿಮ್ಮನ್ನು ಕಾಡಬಹುದು. ದೀರ್ಘಕಾಲೀನ ಕಾಯಿಲೆ ಇರುವವರು ಎಚ್ಚರವಾಗಿರುವುದು ಉತ್ತಮ. ಶೀಘ್ರವೇ ಔಷಧೋಪಚಾರಗಳನ್ನು ಮಾಡಿಕೊಳ್ಳುವುದು ಉತ್ತಮ. ನಿಮ್ಮ ಎಲ್ಲಾ ಸಮಸ್ಯೆಗಳಿಗೆ ಫೋನಿನ ಮೂಲಕ ಹನ್ನೊಂದು ಘಂಟೆಯಲ್ಲಿ ಶಾಶ್ವತ ಪರಿಹಾರ.. ಕರೆ ಮಾಡಿ 9880 868 514

ಮಿಥುನ ರಾಶಿ..ಮಿಥುನ ರಾಶಿಯವರಿಗೆ ಈ ವಾರ ಆದಾಯದಷ್ಟೇ ಖರ್ಚು ಇರುತ್ತದೆ. ಹಾಗಾಗಿ ಖರ್ಚು ವೆಚ್ಚದ ಬಗ್ಗೆ ಗಮನ ಇರಲಿ. ಹಂತಹಂತವಾಗಿ ನಿಮ್ಮ ಸಮಸ್ಯೆಗಳಿಗೆ ಪರಿಹಾರವನ್ನು ಕಂಡುಕೊಂಡು ಮುನ್ನಡೆಯುವಿರಿ. ಒಡಹುಟ್ಟಿದವರಿಂದ ನಿಮ್ಮ ವ್ಯಾಪಾರ ವ್ಯವಹಾರಗಳಿಗೆ ಸಾಕಷ್ಟು ಸಹಾಯ ದೊರೆಯುತ್ತದೆ. ಕಗ್ಗಂಟಾಗಿದ್ದ ಪಿತ್ರಾರ್ಜಿತ ಆಸ್ತಿಯಲ್ಲಿ ನಿಮ್ಮ ಪಾಲು ದೊರೆಯುತ್ತದೆ. ನಿಮ್ಮ ಎಲ್ಲಾ ಸಮಸ್ಯೆಗಳಿಗೆ ಫೋನಿನ ಮೂಲಕ ಹನ್ನೊಂದು ಘಂಟೆಯಲ್ಲಿ ಶಾಶ್ವತ ಪರಿಹಾರ.. ಕರೆ ಮಾಡಿ 9880 868 514

ಕಟಕ ರಾಶಿ.. ಕಟಕ ರಾಶಿಯವರಿಗೆ ಈ ವಾರ ಹಣದ ಒಳಹರಿವು ಅಗತ್ಯಕ್ಕೆ ತಕ್ಕಷ್ಟು ಇರುತ್ತದೆ. ನಿಮಗೆ ಬೇಕಾದ ಸಾಲ ಸೌಲಭ್ಯ ಸರಾಗವಾಗಿ ದೊರೆಯುತ್ತದೆ. ಆತ್ಮಸ್ಥೈರ್ಯದಿಂದ ಮಾಡಿದ ಕೆಲಸಗಳಿಗೆ ಉತ್ತಮ ಫಲಿತಾಂಶ ನಿರೀಕ್ಷೆ ಮಾಡಬಹುದು. ಹೊಸ ಹೊಸ ವ್ಯವಹಾರಗಳಿಗೆ ಪಾಲ್ಗೊಳ್ಳಲು ಆಹ್ವಾನ ಬರುತ್ತದೆ. ಯೋಚಿಸಿ ಮುಂದಡಿ ಇಡಿ. ಅಮೂಲ್ಯ ವಸ್ತುಗಳ ಸಂಗ್ರಹಣೆ ಮಾಡುವ ಆಸೆ ಗರಿಗೆದರುತ್ತದೆ. ವಯಸ್ಕರಿಗೆ ವಿವಾಹ ಸಂಬಂಧ ಒದಗಿಬರುವ ಸಾಧ್ಯತೆಗಳಿವೆ. ಕುಟುಂಬ ಸಮೇತರಾಗಿ ಪ್ರೇಕ್ಷಣೀಯ ಸ್ಥಳಗಳಿಗೆ ಭೇಟಿ ಕೊಡುವಿರಿ. ನಿಮ್ಮ ಎಲ್ಲಾ ಸಮಸ್ಯೆಗಳಿಗೆ ಫೋನಿನ ಮೂಲಕ ಹನ್ನೊಂದು ಘಂಟೆಯಲ್ಲಿ ಶಾಶ್ವತ ಪರಿಹಾರ.. ಕರೆ ಮಾಡಿ 9880 868 514

ಸಿಂಹ ರಾಶಿ.. ಇಂದಿನ ದಿನ ಸಿಂಹ ರಾಶಿಯವರಿಗೆ ಈ ವಾರ ಹಣದ ಒಳಹರಿವು ಮಂದಗತಿಯಲ್ಲಿ ಇರುತ್ತದೆ. ನಿಮ್ಮ ಯೋಜನೆಗಳನ್ನು ಆದ್ಯತೆಯ ಮೇಲೆ ಜಾರಿಗೊಳಿಸುವುದು ಉತ್ತಮ. ಪ್ರಯಾಣ ಕಾಲದಲ್ಲಿ ಅಪರಿಚಿತರ ಜೊತೆ ಎಚ್ಚರವಾಗಿರಿ. ಇವರು ನಿಮ್ಮನ್ನು ದಾರಿತಪ್ಪಿಸಲು ಯತ್ನಿಸುವರು. ಗಣ್ಯರೊಂದಿಗೆ ವೇದಿಕೆಯನ್ನು ಹಂಚಿಕೊಳ್ಳುವ ಅವಕಾಶಗಳು ಕೆಲವರಿಗೆ ಒದಗಿಬರುತ್ತದೆ. ಸ್ವತ್ತು ವಿವಾದಗಳಲ್ಲಿ ಬಂಧುಗಳೊಡನೆ ಸೌಹಾರ್ದಯುತವಾಗಿ ಮಾತನಾಡಿದಲ್ಲಿ ಸಮಸ್ಯೆ ಬಗೆಹರಿಯುತ್ತದೆ. ಮಾತನಾಡುವಾಗ ಹಗುರವಾದ ಮಾತುಗಳು ಬೇಡ. ನಿಮ್ಮ ಎಲ್ಲಾ ಸಮಸ್ಯೆಗಳಿಗೆ ಫೋನಿನ ಮೂಲಕ ಹನ್ನೊಂದು ಘಂಟೆಯಲ್ಲಿ ಶಾಶ್ವತ ಪರಿಹಾರ.. ಕರೆ ಮಾಡಿ 9880 868 514

ಕನ್ಯಾ ರಾಶಿ.. ಇಂದಿನ ದಿನ ಕನ್ಯಾ ರಾಶಿಯವರಿಗೆ ಈ ವಾರ ಹಣದ ಒಳಹರಿವು ಮಂದಗತಿಯಲ್ಲಿ ಇರುತ್ತದೆ. ವಿವಾಹ ಅಪೇಕ್ಷಿತರಿಗೆ ಸಂಬಂಧ ಒದಗಿಬರುವ ಸಾಧ್ಯತೆ ಇದೆ. ಮನೆಯವರ ಅಸಮ್ಮತಿಯ ನಡುವೆಯೂ ಕೆಲವರು ಸಂಗಾತಿಯ ಆಯ್ಕೆಯನ್ನು ಮಾಡಿಕೊಳ್ಳುವರು. ಸಣ್ಣಪುಟ್ಟ ವ್ಯಾಪಾರ ಮಾಡುವವರಿಗೆ ನಿರೀಕ್ಷಿತ ಲಾಭವಿರುತ್ತದೆ. ಮೂಳೆ ತೊಂದರೆ ಇರುವವರು ಎಚ್ಚರವಹಿಸಿರಿ. ನಿಮ್ಮ ಎಲ್ಲಾ ಸಮಸ್ಯೆಗಳಿಗೆ ಫೋನಿನ ಮೂಲಕ ಹನ್ನೊಂದು ಘಂಟೆಯಲ್ಲಿ ಶಾಶ್ವತ ಪರಿಹಾರ.. ಕರೆ ಮಾಡಿ 9880 868 514

ತುಲಾ ರಾಶಿ.. ತುಲಾ ರಾಶಿಯವರಿಗೆ ಈ ವಾರ ಆದಾಯಕ್ಕಿಂತ ವೆಚ್ಚ ಹೆಚ್ಚಾಗುವ ಸಾಧ್ಯತೆಯಿದೆ. ಹೀಗಾಗಿ ಹಣದ ನಿರ್ವಹಣೆಯನ್ನು ಸರಿಯಾಗಿ ಮಾಡಿಕೊಳ್ಳಿ. ಭೂ ಸಂಬಂಧಿ ವ್ಯವಹಾರಗಳನ್ನು ಮಾಡುವವರಿಗೆ ಹೆಚ್ಚಿನ ಯಶಸ್ಸು ಇರುತ್ತದೆ. ಪಾಲುದಾರಿಕೆಯ ವ್ಯವಹಾರದಲ್ಲಿ ಆದಾಯ ಕಡಿಮೆಯಿರುತ್ತದೆ. ವಿದ್ಯಾರ್ಥಿಗಳಿಗೆ ಅಭ್ಯಾಸದಲ್ಲಿ ಸ್ವಲ್ಪಮಟ್ಟಿನ ಹಿನ್ನಡೆಯನ್ನು ಕಾಣಬಹುದು. ನಿಮ್ಮ ಎಲ್ಲಾ ಸಮಸ್ಯೆಗಳಿಗೆ ಫೋನಿನ ಮೂಲಕ ಹನ್ನೊಂದು ಘಂಟೆಯಲ್ಲಿ ಶಾಶ್ವತ ಪರಿಹಾರ.. ಕರೆ ಮಾಡಿ 9880 868 514

ವೃಶ್ಚಿಕ ರಾಶಿ.. ವೃಶ್ಚಿಕ ರಾಶಿಯವರಿಗೆ ಈ ವಾರ ನಿರೀಕ್ಷಿತ ಮೂಲಗಳಿಂದ ಆದಾಯವಿರುತ್ತದೆ. ಹೀಗಾಗಿ ಹಣದ ಒಳಹರಿವು ಉತ್ತಮವಾಗಿರುತ್ತದೆ. ಗೃಹ ನಿರ್ಮಾಣಕ್ಕೆ ಇದ್ದ ಅಡ್ಡಿ ಆತಂಕಗಳು ಈಗ ನಿವಾರಣೆ ಆಗುತ್ತವೆ. ಸಂಗಾತಿಯ ಆದಾಯದಲ್ಲಿ ಏರಿಕೆಯನ್ನು ಕಾಣಬಹುದು. ಅನಿರೀಕ್ಷಿತವಾಗಿ ಆರಂಭಗೊಂಡ ವ್ಯಾಪಾರಗಳು ಕೆಲವರಿಗೆ ಲಾಭ ತರುತ್ತವೆ. ಸ್ನೇಹಿತರೊಡನೆ ಮನಬಿಚ್ಚಿ ಮಾತನಾಡುವುದರಿಂದ ಇದ್ದ ಕಸಿವಿಸಿ ದೂರವಾಗುತ್ತದೆ. ನಿಮ್ಮ ಎಲ್ಲಾ ಸಮಸ್ಯೆಗಳಿಗೆ ಫೋನಿನ ಮೂಲಕ ಹನ್ನೊಂದು ಘಂಟೆಯಲ್ಲಿ ಶಾಶ್ವತ ಪರಿಹಾರ.. ಕರೆ ಮಾಡಿ 9880 868 514

ಧನಸ್ಸು ರಾಶಿ..ಧನಸ್ಸು ರಾಶಿಯವರಿಗೆ ಈ ವಾರ ತಂದೆಯಿಂದ ಧನಸಹಾಯ ಒದಗಿಬರುವ ಸಾಧ್ಯತೆ ಇದೆ. ವೃತ್ತಿಯಲ್ಲಿ ಸಹೋದ್ಯೋಗಿಗಳಿಂದ ಸಹಕಾರ ದೊರೆಯುತ್ತದೆ. ಹೊಸ ನಿವೇಶನವನ್ನು ಕೊಳ್ಳುವ ಯೋಗವಿದೆ. ಒಡಹುಟ್ಟಿದವರಿಂದ ಆಸ್ತಿಯ ಬಗ್ಗೆ ತಗಾದೆ ಬರಬಹುದು. ಪಿತ್ರಾರ್ಜಿತ ಆಸ್ತಿಗಳು ಒದಗುವ ಸಂದರ್ಭವಿರುತ್ತದೆ. ಹಿರಿಯರ ಸಲಹೆಗಳು ನಿಮಗೆ ವ್ಯವಹಾರದಲ್ಲಿ ಉತ್ತಮ ಮಾರ್ಗದರ್ಶನ ಮಾಡುತ್ತವೆ. ನಿಮ್ಮ ಎಲ್ಲಾ ಸಮಸ್ಯೆಗಳಿಗೆ ಫೋನಿನ ಮೂಲಕ ಹನ್ನೊಂದು ಘಂಟೆಯಲ್ಲಿ ಶಾಶ್ವತ ಪರಿಹಾರ.. ಕರೆ ಮಾಡಿ 9880 868 514

ಮಕರ ರಾಶಿ.. ಮಕರ ರಾಶಿಯವರಿಗೆ ಈ ವಾರ ಹಣದ ಒಳಹರಿವು ಮಂದಗತಿಯಲ್ಲಿ ಇರುತ್ತದೆ. ಹಣಕಾಸಿನ ವಿಚಾರದಲ್ಲಿ ಜಾಗರೂಕತೆ ಮುಖ್ಯ. ನಿಮ್ಮ ವೈಯಕ್ತಿಕ ವಿಚಾರಗಳ ಬಗ್ಗೆ ಹೆಚ್ಚು ಗಮನಹರಿಸಿರಿ. ನೆರೆಹೊರೆಯವರೊಂದಿಗೆ ಸ್ನೇಹ ಸಂಬಂಧ ವೃದ್ಧಿಸಿಕೊಳ್ಳುವಿರಿ. ಅನಿರೀಕ್ಷಿತ ಗೌರವ ಕೆಲವರಿಗೆ ದೊರೆಯಬಹುದು. ನಿಮ್ಮ ಎಲ್ಲಾ ಸಮಸ್ಯೆಗಳಿಗೆ ಫೋನಿನ ಮೂಲಕ ಹನ್ನೊಂದು ಘಂಟೆಯಲ್ಲಿ ಶಾಶ್ವತ ಪರಿಹಾರ.. ಕರೆ ಮಾಡಿ 9880 868 514

ಕುಂಭ ರಾಶಿ.. ಕುಂಭ ರಾಶಿಯವರಿಗೆ ಈ ವಾರ ಹಣದ ಒಳಹರಿವು ಅಗತ್ಯವನ್ನು ಪೂರೈಸುವಷ್ಟು ಇರುತ್ತದೆ. ಹಣಕಾಸು ಸಂಸ್ಥೆಗಳಿಂದ ಪಡೆದ ಸಾಲವನ್ನು ಈಗ ತೀರಿಸಬಹುದು. ದೈಹಿಕ ಕೆಲಸಗಳನ್ನು ಮಾಡುವವರಿಗೆ ಸ್ವಲ್ಪ ಕೆಲಸ ಕಡಿಮೆಯಾಗುವ ಸಂದರ್ಭವಿದೆ. ಶೀತಬಾಧೆ ಇರುವವರು ಎಚ್ಚರ ವಹಿಸಿರಿ. ಯುವಕರು ಅವರ ಸಾಮರ್ಥ್ಯವನ್ನು ಅರಿತು ಕೆಲಸ ವಹಿಸಿಕೊಳ್ಳುವುದು ಉತ್ತಮ ಇಲ್ಲವಾದಲ್ಲಿ ಎಲ್ಲರ ಮುಂದೆ ಅಗೌರವಕ್ಕೆ ಪಾತ್ರರಾಗುವಿರಿ. ನಿಮ್ಮ ಎಲ್ಲಾ ಸಮಸ್ಯೆಗಳಿಗೆ ಫೋನಿನ ಮೂಲಕ ಹನ್ನೊಂದು ಘಂಟೆಯಲ್ಲಿ ಶಾಶ್ವತ ಪರಿಹಾರ.. ಕರೆ ಮಾಡಿ 9880 868 514

ಮೀನ ರಾಶಿ.. ಮೀನ ರಾಶಿಯವರಿಗೆ ಈ ವಾರ ಹಣದ ಒಳಹರಿವು ಉತ್ತಮವಾಗಿರುತ್ತದೆ. ದುಂದುವೆಚ್ಚಕ್ಕೆ ಕಡಿವಾಣ ಹಾಕುವುದು ಅತಿ ಅಗತ್ಯ. ನೌಕರ ವರ್ಗದವರ ಕಠಿಣ ಪರಿಶ್ರಮಕ್ಕೆ ಸೂಕ್ತ ಪ್ರತಿಫಲ ದೊರೆತು ಪ್ರೋತ್ಸಾಹಧನ ಸಿಗುವ ಸಾಧ್ಯತೆ ಇದೆ. ಮಹಿಳೆಯರು ಭಾವೋದ್ವೇಗದಿಂದ ಮಾತನಾಡಿದಲ್ಲಿ ಅವರ ಗೌರವಕ್ಕೆ ಕುಂದು ಬರಬಹುದು. ಉಸಿರಾಟದ ತೊಂದರೆ ಇರುವವರು ಎಚ್ಚರಿಕೆಯಿಂದ ಇದ್ದು ಚಿಕಿತ್ಸೆ ಪಡೆಯುವುದು ಉತ್ತಮ. ನಿಮ್ಮ ಎಲ್ಲಾ ಸಮಸ್ಯೆಗಳಿಗೆ ಫೋನಿನ ಮೂಲಕ ಹನ್ನೊಂದು ಘಂಟೆಯಲ್ಲಿ ಶಾಶ್ವತ ಪರಿಹಾರ.. ಕರೆ ಮಾಡಿ 9880 868 514