120 ದಿನ ವೃಷಭ ರಾಶಿಯಲ್ಲಿ ಮಂಗಳ ಸಂಚಾರ. ಈ 3 ರಾಶಿಯವರ ಜೀವನ ಸಂಪೂರ್ಣ ಬದಲಾವಣೆ..

ಓಂ ಶ್ರೀ ಜಗನ್ಮಾತಾ ಚಾಮುಂಡೇಶ್ವರಿ ಜ್ಯೋತಿಷ್ಯಂ.. ಪಂಡಿತ್ ಶ್ರೀನಿವಾಸ್ ಭಟ್ ಗುರೂಜಿ.. 20 ವರ್ಷಗಳ ಸುದೀರ್ಘ ಅನುಭವ ಹೊಂದಿರುವ ಸುಪ್ರಸಿದ್ಧ ಜ್ಯೋತಿಷ್ಯರು. ಅಸಾಧ್ಯವಾದ ಸಮಸ್ಯೆಗಳಿಗೆ ಇಲ್ಲಿ ಸಾಧ್ಯ ಆಗುವ ರೂಪದಲ್ಲಿ ಖಚಿತ ಪರಿಹಾರ, ನೂರಕ್ಕೆ ನೂರರಷ್ಟು ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ.. ಕರೆ ಅಥವಾ ವಾಟ್ಸಪ್ ಮಾಡಿ 9916889622. ವಿವಾಹ, ಸಂತಾನ, ಮಕ್ಕಳು ಪ್ರೀತಿ ಪ್ರೇಮದಲ್ಲಿ ಬಿದ್ದು ತಂದೆ ತಾಯಿ ಮಾತು ಕೇಳದೆ ಹೋದರೆ, ಉದ್ಯೋಗ ತೊಂದರೆ, ಗಂಡನ ಪರಸ್ರ್ತೀ ಸಹವಾಸ ಬಿಡಿಸಲು, ವ್ಯಾಪಾರ ತೊಂದರೆ, ಕುಟುಂಬ ಕಷ್ಟ, ಹಣಕಾಸು ಅಡಚಣೆ, ಪ್ರೇಮ ವೈಫಲ್ಯ, ಅನಾರೋಗ್ಯ, ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮಾಡಿಕೊಡುತ್ತಾರೆ.. 9916889622

ಜ್ಯೋತಿಷ್ಯದಲ್ಲಿ ಮಂಗಳವನ್ನು ಧೈರ್ಯ ಗ್ರಹವೆಂದು ಪರಿಗಣಿಸಲಾಗುತ್ತದೆ. ಇದನ್ನು ರೆಡ್ ಪ್ಲಾನೆಟ್, ಕ್ರೂರ ಗ್ರಹ ಎಂದೂ ಕರೆಯುತ್ತಾರೆ. ಇದೇ ತಿಂಗಳ 13ರಂದು ಮಂಗಳ ಗ್ರಹವು ವೃಷಭ ರಾಶಿಗೆ ಪ್ರವೇಶಿಸಿದ್ದು, ಮಾರ್ಚ್ 13, 2023 ರವರೆಗೆ ಇದೇ ರಾಶಿಯಲ್ಲಿ ಸಂಚಾರ ನಡೆಸಲಿದೆ. ವೃಷಭ ರಾಶಿಯನ್ನು ಶುಕ್ರನು ಆಳುತ್ತಾನೆ. ಹೀಗಿರುವಾಗ ವೃಷಭ ರಾಶಿಯಲ್ಲಿನ ಮಂಗಳ ಸಂಚಾರವು ಕೆಲವೊಂದು ರಾಶಿಗೆ ಹಠಾತ್ ಹಣದ ಲಾಭವನ್ನು ನೀಡುತ್ತದೆ. ವಿಶೇಷವಾಗಿ ಮೂರು ರಾಶಿಗಳಿಗೆ ವೃತ್ತಿಜೀವನದ ಪ್ರಗತಿಯನ್ನು ನೀಡುತ್ತದೆ. ನಿಮ್ಮೆಲ್ಲಾ ಅಸಾಧ್ಯವಾದ ಸಮಸ್ಯೆಗಳಿಗೆ ಇಲ್ಲಿ ನೂರಕ್ಕೆ ನೂರು ಖಚಿತ ಪರಿಹಾರ.. ತಾಂಬೂಲ ಪ್ರಶ್ನೆ, ಅಷ್ಟಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮಾಡಿಕೊಡುತ್ತಾರೆ.. ಫೋನ್ ಅಥವಾ ವಾಟ್ಸಪ್ 9916889622..

ಮೇಷ.. ಮಂಗಳ ಸಂಚಾರ ನಿಮಗೆ ಉತ್ತಮವಾಗಿರುತ್ತದೆ. ನಿಮ್ಮ ರಾಶಿಯಿಂದ ಮಂಗಳವು ಎರಡನೇ ಮನೆಯಲ್ಲಿ ಸಾಗುತ್ತಿದೆ. ಹೀಗಾಗಿ ನೀವು ವ್ಯವಹಾರದಲ್ಲಿ ಉತ್ತಮ ಲಾಭವನ್ನು ಪಡೆಯಬಹುದು. ನ್ಯಾಯಾಲಯದ ವ್ಯವಹಾರಗಳಲ್ಲಿ ಯಶಸ್ವಿಯಾಗುತ್ತಾರೆ. ನಿಮ್ಮ ಆರ್ಥಿಕ ಪರಿಸ್ಥಿತಿ ಸುಧಾರಿಸುತ್ತದೆ. ವ್ಯಾಪಾರ ವಿಸ್ತರಿಸುತ್ತದೆ. ನಿಮ್ಮ ಕುಟುಂಬ ಜೀವನ ಅದ್ಭುತವಾಗಿರುತ್ತದೆ. ಮೇಷ ರಾಶಿಯ ಅಧಿಪತಿ ಮಂಗಳ. ಆದ್ದರಿಂದ ಈ ರಾಶಿಯವರಿಗೆ ಮಂಗಳನ ಸಂಕ್ರಮಣ ಒಳ್ಳೆಯದು. ನಿಮ್ಮೆಲ್ಲಾ ಅಸಾಧ್ಯವಾದ ಸಮಸ್ಯೆಗಳಿಗೆ ಇಲ್ಲಿ ನೂರಕ್ಕೆ ನೂರು ಖಚಿತ ಪರಿಹಾರ.. ತಾಂಬೂಲ ಪ್ರಶ್ನೆ, ಅಷ್ಟಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮಾಡಿಕೊಡುತ್ತಾರೆ.. ಫೋನ್ ಅಥವಾ ವಾಟ್ಸಪ್ 9916889622..

ವೃಷಭ.. ಮಂಗಳ ಸಂಚಾರವು ನಿಮಗೆ ಅನುಕೂಲಕರವಾಗಿರುತ್ತದೆ. ನೀವು ಮಾಡಿದ ಕೆಲಸಗಳಲ್ಲಿ ಉತ್ತಮ ಲಾಭವನ್ನು ಗಳಿಸಬಹುದು. ಈ ಸಮಯದಲ್ಲಿ ನಿಮ್ಮ ಸ್ಥೈರ್ಯವು ಆತ್ಮವಿಶ್ವಾಸದ ಜೊತೆಗೆ ಹೆಚ್ಚಾಗುತ್ತದೆ. ನಿಮ್ಮ ಆರ್ಥಿಕ ಸ್ಥಿತಿ ಉತ್ತಮವಾಗಿರುತ್ತದೆ. ಜೀವನ ಸಂಗಾತಿಯ ಬೆಂಬಲ ಲಭ್ಯವಿದೆ. ಆರೋಗ್ಯ ಚೆನ್ನಾಗಿರುತ್ತದೆ. ನಿಮ್ಮೆಲ್ಲಾ ಅಸಾಧ್ಯವಾದ ಸಮಸ್ಯೆಗಳಿಗೆ ಇಲ್ಲಿ ನೂರಕ್ಕೆ ನೂರು ಖಚಿತ ಪರಿಹಾರ.. ತಾಂಬೂಲ ಪ್ರಶ್ನೆ, ಅಷ್ಟಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮಾಡಿಕೊಡುತ್ತಾರೆ.. ಫೋನ್ ಅಥವಾ ವಾಟ್ಸಪ್ 9916889622..

ಮಕರ.. ಮಕರ ರಾಶಿಯವರಿಗೆ ಮಂಗಳ ಸಂಕ್ರಮಣ ಒಳ್ಳೆಯದು. ನಿಮ್ಮ ಜಾತಕದಲ್ಲಿ ಮಂಗಳವು ನಾಲ್ಕನೇ ಮತ್ತು ಹನ್ನೊಂದನೇ ಮನೆಯ ಅಧಿಪತಿಯಾಗಿದ್ದಾನೆ. ಮಂಗಳವು ಐದನೇ ಮನೆಯಲ್ಲಿ ಹಿಮ್ಮುಖ ಸ್ಥಾನದಲ್ಲಿ ಮಾತ್ರ ಸಾಗುತ್ತದೆ. ಹೀಗಿರುವಾಗ ಮಕ್ಕಳಿಲ್ಲದ ದಂಪತಿಗೆ ಸಂತಾನ ಪ್ರಾಪ್ತಿಯ ಸಂತಸದ ಸುದ್ದಿಯನ್ನು ನೀಡಬಹುದು. ವಿದೇಶಕ್ಕೆ ಹೋಗಲು ಬಯಸುವವರ ಕನಸು ನನಸಾಗುತ್ತದೆ. ವ್ಯಾಪಾರದಲ್ಲಿ ಉತ್ತಮ ಲಾಭ ದೊರೆಯಲಿದೆ. ಉದ್ಯೋಗಿಗಳಿಗೂ ಈ ಸಮಯ ಉತ್ತಮವಾಗಿರುತ್ತದೆ. ನಿಮ್ಮೆಲ್ಲಾ ಅಸಾಧ್ಯವಾದ ಸಮಸ್ಯೆಗಳಿಗೆ ಇಲ್ಲಿ ನೂರಕ್ಕೆ ನೂರು ಖಚಿತ ಪರಿಹಾರ.. ತಾಂಬೂಲ ಪ್ರಶ್ನೆ, ಅಷ್ಟಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮಾಡಿಕೊಡುತ್ತಾರೆ.. ಫೋನ್ ಅಥವಾ ವಾಟ್ಸಪ್ 9916889622..